1 ಪೂರ್ವಕಾಲ ವೃತ್ತಾಂತ 2:1 - ಪರಿಶುದ್ದ ಬೈಬಲ್1 ಇಸ್ರೇಲನ ಗಂಡುಮಕ್ಕಳು ಯಾರೆಂದರೆ: ರೂಬೇನ್, ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಜೆಬುಲೂನ್, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಇಸ್ರಾಯೇಲನ ಮಕ್ಕಳು ಯಾರೆಂದರೆ ರೂಬೇನ್, ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಜೆಬುಲೂನ್, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಯಕೋಬನ ಹನ್ನೆರಡು ಜನ ಮಕ್ಕಳು ಇವರು: ರೂಬೇನ್, ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಜೆಬೂಲೂನ್, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಇಸ್ರಾಯೇಲನ ಮಕ್ಕಳು ಯಾರಂದರೆ - ರೂಬೇನ್, ಸಿಮೆಯೋನ್, ಲೇವಿ, ಯೆಹೂದ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಇಸ್ರಾಯೇಲನ ಪುತ್ರರು: ರೂಬೇನ್, ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಜೆಬುಲೂನ್, ಅಧ್ಯಾಯವನ್ನು ನೋಡಿ |
ರೂಬೇನನು ಇಸ್ರೇಲನ ಚೊಚ್ಚಲಮಗ. ಅವನು ಚೊಚ್ಚಲಮಗನಿಗೆ ಸಿಗಬೇಕಾಗಿದ್ದ ಹಕ್ಕುಗಳನ್ನು ಪಡೆದುಕೊಳ್ಳಬೇಕಾಗಿತ್ತು. ಆದರೆ ಅವನು ತನ್ನ ತಂದೆಯ ಉಪಪತ್ನಿಯೊಡನೆ ಸಂಭೋಗಿಸಿದ್ದರಿಂದ ಅವನ ಹಕ್ಕುಗಳು ಯೋಸೇಫನ ಮಕ್ಕಳಿಗೆ ದೊರೆತವು. ಆದ್ದರಿಂದ ವಂಶಾವಳಿಯಲ್ಲಿ ಚೊಚ್ಚಲ ಮಗನ ಸ್ಥಾನ ಅವನಿಗೆ ದೊರೆಯಲಿಲ್ಲ. ಯೆಹೂದನು ತನ್ನ ಎಲ್ಲಾ ಸಹೋದರರಿಗಿಂತ ಬಲಾಢ್ಯನಾದನು. ಆದ್ದರಿಂದ ಅವನ ಕುಲದಿಂದಲೇ ನಾಯಕರುಗಳು ಬಂದರು. ಆದರೆ ಚೊಚ್ಚಲ ಮಗನಿಗೆ ಸಿಗಬೇಕಾಗಿದ್ದ ಇತರ ಹಕ್ಕುಗಳು ಯೋಸೇಫನ ಮಕ್ಕಳಿಗೆ ದೊರೆತವು. ರೂಬೇನನ ಮಕ್ಕಳು ಯಾರೆಂದರೆ: ಹನೋಕ್, ಫಲ್ಲೂ, ಹೆಚ್ರೋನ್ ಮತ್ತು ಕರ್ಮೀ.