1 ಪೂರ್ವಕಾಲ ವೃತ್ತಾಂತ 2:17 - ಪರಿಶುದ್ದ ಬೈಬಲ್17 ಅಬೀಗೈಲಳು ಅಮಾಸನ ತಾಯಿ. ಅಮಾಸನ ತಂದೆ ಯೆತೆರ್, ಇವನು ಇಷ್ಮಾಯೇಲ್ಯನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅಬೀಗೈಲಳು ಅಮಾಸನ ತಾಯಿ. ಇಷ್ಮಾಯೇಲನಾದ ಯೆತೆರ್ ಎಂಬವನು ಅವನ ತಂದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅವನ ಇನ್ನೊಬ್ಬ ಮಗಳು ಅಬೀಗೈಲಳು ಇಷ್ಮಾಯೇಲನ ವಂಶಜ ಯೆತೆರ್ ಎಂಬವನನ್ನು ವಿವಾಹವಾಗಿ ಅಮಾಸ ಎಂಬ ಮಗನನ್ನು ಪಡೆದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅಬೀಗೈಲಳು ಅಮಾಸನ ತಾಯಿ; ಇಷ್ಮಾಯೇಲ್ಯನಾದ ಯೆತೆರ್ ಎಂಬವನು ಅವನ ತಂದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಅಬೀಗೈಲಳು ಅಮಾಸನ ತಾಯಿ, ಅಮಾಸನ ತಂದೆಯು ಇಷ್ಮಾಯೇಲನ ವಂಶದ ಯೆತೆರನು. ಅಧ್ಯಾಯವನ್ನು ನೋಡಿ |
ಯೋವಾಬನು ತನಗಿಂತಲೂ ಬಹಳಷ್ಟು ಉತ್ತಮರಾದ ಇಬ್ಬರನ್ನು ಕೊಂದುಹಾಕಿದನು. ಅವರು ಯಾರೆಂದರೆ, ನೇರನ ಮಗನಾದ ಅಬ್ನೇರ ಮತ್ತು ಯೆತೆರನ ಮಗನಾದ ಅಮಾಸ. ಅಬ್ನೇರನು ಇಸ್ರೇಲಿನ ಸೇನಾಧಿಪತಿಯಾಗಿದ್ದನು; ಅಮಾಸನು ಯೆಹೂದದ ಸೇನಾಧಿಪತಿಯಾಗಿದ್ದನು. ಯೋವಾಬನು ಅವರನ್ನು ಕೊಂದನೆಂಬುದು ಆ ಸಮಯದಲ್ಲಿ ನನ್ನ ತಂದೆಯಾದ ದಾವೀದನಿಗೆ ತಿಳಿಯಲಿಲ್ಲ. ಯೋವಾಬನು ಅವರನ್ನು ಕೊಂದದ್ದರಿಂದ ಯೆಹೋವನು ಅವನನ್ನು ದಂಡಿಸುತ್ತಾನೆ.
“ಚೆರೂಯಳ ಮಗನಾದ ಯೋವಾಬನು ನನಗೆ ಮಾಡಿದ್ದನ್ನು ಸಹ ನೀನು ಜ್ಞಾಪಿಸಿಕೊ. ಇಸ್ರೇಲಿನ ಇಬ್ಬರು ಸೇನಾಧಿಪತಿಗಳನ್ನು ಅವನು ಕೊಂದುಹಾಕಿದನು. ಅವರು ಯಾರೆಂದರೆ: ನೇರನ ಮಗನಾದ ಅಬ್ನೇರನು ಮತ್ತು ಯೆತೆರನ ಮಗನಾದ ಅಮಾಸನು. ಈ ಜನರ ರಕ್ತವು ಅವನ ಸೊಂಟಪಟ್ಟಿಯ ಕತ್ತಿ ಹಾಗೂ ಯುದ್ಧಕಾಲದಲ್ಲಿ ತೊಡುವ ಪಾದರಕ್ಷೆಗಳ ಮೇಲೆ ಚಿಮ್ಮಿತು. ಶಾಂತಿಯ ಕಾಲದಲ್ಲಿ ಅವನು ಅವರನ್ನು ಕೊಂದುಹಾಕಿದನು. ಆದ್ದರಿಂದ ನಾನು ಅವನನ್ನು ದಂಡಿಸಬೇಕಾಗಿತ್ತು.