1 ಪೂರ್ವಕಾಲ ವೃತ್ತಾಂತ 2:22 - ಪರಿಶುದ್ದ ಬೈಬಲ್22 ಸೆಗೂಬನು ಯಾಯೀರನ ತಂದೆ. ಇವನಿಗೆ ಗಿಲ್ಯಾದ್ ಪ್ರಾಂತ್ಯದಲ್ಲಿ ಇಪ್ಪತ್ತಮೂರು ಪಟ್ಟಣಗಳಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಸೆಗೂಬನು ಯಾಯೀರನನ್ನು ಪಡೆದನು; ಇವನಿಗೆ ಗಿಲ್ಯಾದ್ ದೇಶದಲ್ಲಿ ಇಪ್ಪತ್ತ್ಮೂರು ಪಟ್ಟಣಗಳು ಇದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಸೆಗೂಬನಿಗೆ ಯಾಯೀರ ಎಂಬ ಮಗ ಜನಿಸಿದ. ಯಾಯೀರ ಗಿಲ್ಯಾದನ ಇಪ್ಪತ್ಮೂರು ಪಟ್ಟಣಗಳ ಮೇಲೆ ಆಡಳಿತ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಸೆಗೂಬನು ಯಾಯೀರನನ್ನು ಪಡೆದನು. ಇವನಿಗೆ ಗಿಲ್ಯಾದ್ ದೇಶದಲ್ಲಿ ಇಪ್ಪತ್ತಮೂರು ಪಟ್ಟಣಗಳಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಸೆಗೂಬನು ಯಾಯೀರನ ತಂದೆ, ಇವನಿಗೆ ಗಿಲ್ಯಾದಿನ ದೇಶದಲ್ಲಿ ಇಪ್ಪತ್ತು ಮೂರು ಪಟ್ಟಣಗಳು ಇದ್ದವು. ಅಧ್ಯಾಯವನ್ನು ನೋಡಿ |