Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 2:31 - ಪರಿಶುದ್ದ ಬೈಬಲ್‌

31 ಅಪ್ಪಯಿಮನ ಮಗ ಇಷ್ಷೀ; ಇಷ್ಷೀಯ ಮಗನು ಶೇಷಾನ್; ಶೇಷಾನನ ಮಗ ಅಹ್ಲೈ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಅಪ್ಪಯಿಮನ ಮಗ ಇಷ್ಷೀ. ಇಷ್ಷೀಯನ ಮಗ ಶೇಷಾನ್. ಶೇಷಾನನ ಮಗ ಅಹ್ಲೈ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಅಪ್ಪಯಿಮ್ ಇಷ್ಷೀಯ ತಂದೆ. ಇಷ್ಷೀ ಶೇಷಾನ್ ನ ತಂದೆ, ಶೇಷಾನನು ಅಹ್ಲ್ಯೋ ತಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಸೆಲೆದನು ಮಕ್ಕಳಿಲ್ಲದೆ ಸತ್ತನು. ಅಪ್ಪಯಿಮನ ಮಗನು ಇಷ್ಷೀ; ಇಷ್ಷೀಯ ಮಗನು ಶೇಷಾನ್; ಶೇಷಾನನ ಮಗನು ಅಹ್ಲೈ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಅಪ್ಪಯಿಮ್ ಇವನ ಪುತ್ರರು: ಇಷ್ಷೀಯು; ಇಷ್ಷೀಯನ ಮಗನು ಶೇಷಾನನು; ಶೇಷಾನನ ಮಗನು; ಅಹ್ಲಾಯಿಯನು;

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 2:31
5 ತಿಳಿವುಗಳ ಹೋಲಿಕೆ  

ನಾದಾಬನ ಮಕ್ಕಳು ಯಾರೆಂದರೆ: ಸೆಲೆದ್ ಮತ್ತು ಅಪ್ಪಯಿಮ್. ಸೆಲೆದನು ಮಕ್ಕಳಿಲ್ಲದೆ ಸತ್ತನು.


ಶಮ್ಮ್ಯೆಯ ತಮ್ಮನ ಹೆಸರು ಯಾದ. ಇವನಿಗೆ ಯೆತೆರ್ ಮತ್ತು ಯೋನಾತಾನ್ ಎಂಬ ಇಬ್ಬರು ಗಂಡುಮಕ್ಕಳಿದ್ದರು. ಯೆತೆರನು ಮಕ್ಕಳಿಲ್ಲದೆ ಸತ್ತನು.


ಶೀಮೋನನ ಮಕ್ಕಳು ಯಾರೆಂದರೆ: ಅಮ್ನೋನ್, ರಿನ್ನ, ಬೆನ್ಹಾನಾನ್ ಮತ್ತು ತೀಲೋನ್. ಇಷ್ಷೀಯ ಮಕ್ಕಳು: ಜೋಹೇತ್ ಮತ್ತು ಬೆನ್ ಜೋಹೇತ್.


ಸಿಮೆಯೋನನ ಕುಲದ ಐನೂರು ಮಂದಿ ಸೇಯೀರ್ ಬೆಟ್ಟಪ್ರಾಂತ್ಯಕ್ಕೆ ಹೋದರು. ಇಷ್ಷೀಯ ಗಂಡುಮಕ್ಕಳು ಈ ಗುಂಪಿನ ನಾಯಕರಾಗಿದ್ದರು. ಅವರು ಯಾರೆಂದರೆ: ಪೆಲಟ್ಯ, ನೆಗರ್ಯ, ರೆಫಾಯ ಮತ್ತು ಉಜ್ಜೀಯೇಲ್. ಅಲ್ಲಿ ವಾಸಿಸುವ ಜನರೊಂದಿಗೆ ಇವರು ಕಾದಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು