1 ಪೂರ್ವಕಾಲ ವೃತ್ತಾಂತ 2:32 - ಪರಿಶುದ್ದ ಬೈಬಲ್32 ಶಮ್ಮ್ಯೆಯ ತಮ್ಮನ ಹೆಸರು ಯಾದ. ಇವನಿಗೆ ಯೆತೆರ್ ಮತ್ತು ಯೋನಾತಾನ್ ಎಂಬ ಇಬ್ಬರು ಗಂಡುಮಕ್ಕಳಿದ್ದರು. ಯೆತೆರನು ಮಕ್ಕಳಿಲ್ಲದೆ ಸತ್ತನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಶಮ್ಮೈಯ ತಮ್ಮನಾದ ಯಾದನ ಮಕ್ಕಳು ಯೆತೆರ್ ಮತ್ತು ಯೋನಾತಾನ್ ಇವರೇ. ಯೆತೆರನು ಮಕ್ಕಳಿಲ್ಲದೆ ಸತ್ತನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಶಮ್ಮೆಯ ತಮ್ಮನಾದ ಯಾದಾನಿಗೆ ಯೆತೆರ್ ಮತ್ತು ಯೋನಾತಾನ್ ಎಂಬ ಮಕ್ಕಳು ಇದ್ದರು. ಯೆತೆರ್ ಮಕ್ಕಳಿಲ್ಲದೇ ಮಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಶಮ್ಮೈಯ ತಮ್ಮನಾದ ಯಾದನ ಮಕ್ಕಳು - ಯೆತೆರ್, ಯೋನಾತಾನ್ ಇವರೇ; ಯೆತೆರನು ಮಕ್ಕಳಿಲ್ಲದೆ ಸತ್ತನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಶಮ್ಮಾಯನ ಸಹೋದರನಾದ ಯಾದನ ಪುತ್ರರು: ಯೆತೆರನ ಮತ್ತು ಯೋನಾತಾನ್. ಯೆತೆರನು ಮಕ್ಕಳಿಲ್ಲದೆ ಸತ್ತನು; ಅಧ್ಯಾಯವನ್ನು ನೋಡಿ |