Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 2:34 - ಪರಿಶುದ್ದ ಬೈಬಲ್‌

34 ಶೇಷಾನನಿಗೆ ಗಂಡುಮಕ್ಕಳಿರಲಿಲ್ಲ. ಹೆಣ್ಣುಮಕ್ಕಳೇ ಇದ್ದರು. ಇವನಿಗೆ ಈಜಿಪ್ಟಿನ ಯರ್ಹ ಎಂಬ ಸೇವಕನು ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಶೇಷಾನನಿಗೆ ಹೆಣ್ಣು ಮಕ್ಕಳಿದ್ದರೇ ಹೊರತು ಗಂಡು ಮಕ್ಕಳಿರಲಿಲ್ಲ. ಇದಲ್ಲದೆ ಅವನಿಗೆ ಯರ್ಹನೆಂಬ ಒಬ್ಬ ಐಗುಪ್ತ ಸೇವಕನಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಶೇಷಾನನಿಗೆ ಗಂಡುಮಕ್ಕಳಿರಲಿಲ್ಲ; ಹೆಣ್ಣು ಮಕ್ಕಳೇ ಇದ್ದರು. ಅವನಿಗೆ ಯರ್ಹ ಎಂಬ ಸೇವಕನಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಶೇಷಾನನಿಗೆ ಹೆಣ್ಣು ಮಕ್ಕಳಿದ್ದರೇ ಹೊರತು ಗಂಡುಮಕ್ಕಳಿರಲಿಲ್ಲ; ಇದಲ್ಲದೆ ಅವನಿಗೆ ಯರ್ಹನೆಂಬ ಒಬ್ಬ ಐಗುಪ್ತ್ಯ ದಾಸನಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಶೇಷಾನನಿಗೆ ಪುತ್ರರಿರಲಿಲ್ಲ. ಪುತ್ರಿಯರಿದ್ದರು. ಶೇಷಾನನಿಗೆ ಯರ್ಹನೆಂಬ ಹೆಸರುಳ್ಳ ಈಜಿಪ್ಟಿನವನಾದ ಸೇವಕನಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 2:34
3 ತಿಳಿವುಗಳ ಹೋಲಿಕೆ  

ಯೋನಾತಾನನ ಗಂಡುಮಕ್ಕಳು: ಪೆಲೆತ್ ಮತ್ತು ಜಾಜ. ಇದು ಯೆರಹ್ಮೇಲನ ಮಕ್ಕಳ ಪಟ್ಟಿ.


ಶೇಷಾನ ತನ್ನ ಮಗಳನ್ನು ಯರ್ಹನಿಗೆ ಕೊಟ್ಟು ಮದುವೆ ಮಾಡಿಸಿದನು. ಇವರಿಗೆ ಅತ್ತ್ಯೆ ಎಂಬ ಮಗನು ಹುಟ್ಟಿದನು.


ಅಪ್ಪಯಿಮನ ಮಗ ಇಷ್ಷೀ; ಇಷ್ಷೀಯ ಮಗನು ಶೇಷಾನ್; ಶೇಷಾನನ ಮಗ ಅಹ್ಲೈ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು