Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 2:43 - ಪರಿಶುದ್ದ ಬೈಬಲ್‌

43 ಹೆಬ್ರೋನನ ಗಂಡುಮಕ್ಕಳು ಯಾರೆಂದರೆ: ಕೋರಹ, ತಪ್ಪೂಹ, ರೆಕೆಮ್ ಮತ್ತು ಶೆಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಮಾರೇಷನು ಹೆಬ್ರೋನ್ಯರ ಮೂಲಪುರುಷನು. ಹೆಬ್ರೋನ್ಯರ ಮಕ್ಕಳು ಕೋರಹ, ತಪ್ಪೂಹ, ರೆಕೆಮ್ ಮತ್ತು ಶೆಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಹೆಬ್ರೋನನಿಗೆ ಕೋರಹ, ತಪ್ಪೂಹ, ರೆಕೆಮ್ ಮತ್ತು ಶೆವು ಎಂಬ ನಾಲ್ವರು ಮಕ್ಕಳು ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಮಾರೇಷನು ಹೆಬ್ರೋನ್ಯರ ಮೂಲಪುರುಷನು. ಹೆಬ್ರೋನ್ಯರಿಂದ ಕೋರಹ, ತಪ್ಪೂಹ, ರೆಕೆಮ್, ಶೆಮ ಎಂಬ ಊರುಗಳವರು ಉತ್ಪತ್ತಿಯಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಹೆಬ್ರೋನನ ಪುತ್ರರು: ಕೋರಹನು, ತಪ್ಪೂಹನು, ರೆಕೆಮನು, ಶೆಮನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 2:43
3 ತಿಳಿವುಗಳ ಹೋಲಿಕೆ  

ಕಾಲೇಬನು ಯೆರಹ್ಮೇಲನ ತಮ್ಮ. ಅವನಿಗೆ ಕೆಲವು ಗಂಡುಮಕ್ಕಳಿದ್ದರು. ಚೊಚ್ಚಲಮಗನು ಮೇಷ. ಮೇಷನು ಜೀಫ್ಯನ ತಂದೆ. ಮಾರೇಷನು ಸಹ ಕಾಲೇಬನ ಮಗ. ಮಾರೇಷನು ಹೆಬ್ರೋನನ ತಂದೆ.


ಶೆಮನ ಮಗನು ರಹಮ್ಯ. ರಹಮ್ಯನು ಯೊರ್ಕೆಯಾಮ್ಯನ ತಂದೆ. ರೆಕೆಮನು ಶಮ್ಮೈಯನ ತಂದೆ.


ಜನೋಹ, ಏಂಗನ್ನೀಮ್, ತಪ್ಪೂಹ, ಏನಾಮ್,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು