Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 2:53 - ಪರಿಶುದ್ದ ಬೈಬಲ್‌

53 ಮತ್ತು ಕಿರ್ಯತ್ಯಾರೀಮಿನ ಕುಟುಂಬದವರು. ಇವರು ಯೆತೆರಿಯರು, ಪೂತ್ಯರು, ಶುಮಾತ್ಯರು ಮತ್ತು ಮಿಷ್ರಾಗ್ಯರು. ಇವರಿಂದ ಚೊರ್ರಾತ್ಯರು ಮತ್ತು ಎಷ್ಟಾವೋಲ್ಯರು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

53 ಕಿರ್ಯತ್ಯಾರೀಮ್ ಕುಟುಂಬಗಳವರು, ಯೆತೆರಿನವರು, ಪೂತ್ಯರು, ಶುಮಾತ್ಯರು ಮತ್ತು ಮಿಷ್ರಾಗ್ಯರು ಇವರೇ. ಇವರಿಂದ ಹುಟ್ಟಿದ ಜನಾಂಗ ಚೊರ್ರಾತ್ಯರೂ ಮತ್ತು ಎಷ್ಟಾವೋಲ್ಯರೂ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

53 ಹಾಗೂ ಕಿರ್ಯತ್ಯಾರೀಮ್‍ನಲ್ಲಿ ವಾಸಿಸುವ ಯೆತೆರಿನವರ, ಪೂತ್ಯರ, ಶುಮಾತ್ಯರ ಹಾಗೂ ಮಿಷ್ರಾಗ್ಯರ ಪೂರ್ವಜನಾಗಿದ್ದನು. ಚೊರ್ರಾತ್ಯರು ಹಾಗೂ ಎಷ್ಟಾವೋಲ್ಯರು ಈ ಗೋತ್ರಗಳಿಗೆ ಸೇರಿದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

53 ಕಿರ್ಯತ್ಯಾರೀಮ್ ಕುಟುಂಬಗಳವರು, ಯೆತೆರಿನವರು, ಪೂತ್ಯರು, ಶುಮಾತ್ಯರು, ವಿುಷ್ರಾಗ್ಯರು ಇವರೇ. ಇವರಿಂದ ಚೊರ್ರಾತ್ಯರೂ ಎಷ್ಟಾವೋಲ್ಯರೂ ಹೊರಟುಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

53 ಹಾಗೂ ಕಿರ್ಯತ್ ಯಾರೀಮನವರ ಗೋತ್ರಗಳು: ಯೆತೆರಿಯರು, ಪೂತ್ಯರು, ಶುಮಾತ್ಯರು, ಮಿಷ್ರಾಗ್ಯರು, ಇವರಿಂದ ಚೊರ್‍ರಾತ್ಯರೂ, ಎಷ್ಟಾವೋಲ್ಯರೂ ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 2:53
11 ತಿಳಿವುಗಳ ಹೋಲಿಕೆ  

ಇತ್ರೀಯರಾದ ಈರಾ ಮತ್ತು ಗಾರೇಬ,


ಅವನು ಮಾಹಾನೆಹದಾನ ನಗರದಲ್ಲಿದ್ದಾಗ ಯೆಹೋವನ ಆತ್ಮವು ಸಂಸೋನನನ್ನು ಪ್ರೇರೇಪಿಸತೊಡಗಿತು. ಈ ನಗರವು ಚೊರ್ಗ ಮತ್ತು ಎಷ್ಟಾವೋಲ್ ನಗರಗಳ ಮಧ್ಯದಲ್ಲಿದೆ.


ಚೊರ್ಗಾ ನಗರದಲ್ಲಿ ಒಬ್ಬ ಮನುಷ್ಯನಿದ್ದನು. ಅವನ ಹೆಸರು ಮಾನೋಹ, ಅವನು ದಾನ್ ಕುಲದವನಾಗಿದ್ದನು. ಮಾನೋಹನಿಗೆ ಒಬ್ಬ ಹೆಂಡತಿಯಿದ್ದಳು. ಆದರೆ ಅವಳು ಬಂಜೆಯಾಗಿದ್ದಳು.


ಯೆಹೂದ ಕುಲದವರು ಪಶ್ಚಿಮ ದಿಕ್ಕಿನ ಇಳಕಲಿನ ಪ್ರದೇಶದಲ್ಲಿಯೂ ಕೆಲವು ಊರುಗಳನ್ನು ಪಡೆದಿದ್ದರು. ಆ ಊರುಗಳ ಪಟ್ಟಿಯನ್ನು ಇಲ್ಲಿ ಕೊಡಲಾಗಿದೆ: ಎಷ್ಟಾವೋಲ್, ಚೊರ್ಗಾ, ಅಶ್ನಾ,


ಇತ್ರೀಯನಾದ ಈರ; ಇತ್ರೀಯನಾದ ಗಾರೇಬ;


ಅವರಿಗೆ ಕೊಟ್ಟ ಊರುಗಳು: ಚೊರ್ಗಾ, ಎಷ್ಟಾವೋಲ್, ಈರ್ಷೆಮೆಷ್,


ಸಂಸೋನನ ಸಹೋದರರು ಮತ್ತು ಅವನ ತಂದೆಯ ಕುಟುಂಬದವರೆಲ್ಲರು ಬಂದು ಅವನ ದೇಹವನ್ನು ತೆಗೆದುಕೊಂಡು ಹೋಗಿ ಅವನ ತಂದೆಯ ಸಮಾಧಿಯಲ್ಲಿ ಹೂಳಿಟ್ಟರು. ಅವನ ತಂದೆಯ ಹೆಸರು ಮಾನೋಹ. ಆ ಸಮಾಧಿಯು ಚೊರ್ಗಕ್ಕೂ ಮತ್ತು ಎಷ್ಟಾವೋಲಿಗೂ ಮಧ್ಯದಲ್ಲಿದೆ. ಸಂಸೋನನು ಇಪ್ಪತ್ತು ವರ್ಷ ಇಸ್ರೇಲರ ನ್ಯಾಯಾಧೀಶನಾಗಿದ್ದನು.


ಆದ್ದರಿಂದ ಇಸ್ರೇಲರು ಅವರಿದ್ದ ಸ್ಥಳಕ್ಕೆ ಹೋದರು. ಮೂರನೆಯ ದಿನ ಇಸ್ರೇಲರು ಗಿಬ್ಯೋನ್, ಕೆಫೀರಾ, ಬೇರೋತ್ ಮತ್ತು ಕಿರ್ಯತ್ಯಾರೀಮ್ ಪಟ್ಟಣಗಳಿಗೆ ಬಂದರು.


ಶೋಬಾಲನು ಕಿರ್ಯತ್ಯಾರೀಮನ್ನು ಕಟ್ಟಿದನು. ಇದು ಶೋಬಾಲನ ಸಂತತಿಯವರ ಪಟ್ಟಿ: ಹಾರೋಯೆ ಮತ್ತು ಮಾನಹತಿ ಊರಿನ ಅರ್ಧಜನರು;


ಸಲ್ಮನ ಸಂತತಿಯವರ ಪಟ್ಟಿ: ಬೆತ್ಲೆಹೇಮಿನ ನಿವಾಸಿಗಳು, ನೆಟೋಫಾ, ಅಟರೋತ್, ಬೇತ್ಯೋವಾಬ್, ಮಾನಹತಿಯ ಅರ್ಧಜನರು, ಚೊರ್ಗಯಿತರು.


ಶೋಬಾಲನ ಮಗ ರೆವಾಯ. ರೆವಾಯನ ಮಗನು ಯಹತ್. ಯಹತನ ಗಂಡುಮಕ್ಕಳು ಅಹೂಮೈ ಮತ್ತು ಲಹದ್. ಅಹೂಮೈ ಮತ್ತು ಲಹದ್‌ರವರು ಚೊರ್ರರ ಸಂತತಿಯವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು