1 ಪೂರ್ವಕಾಲ ವೃತ್ತಾಂತ 20:7 - ಪರಿಶುದ್ದ ಬೈಬಲ್7 ಇವನು ಇಸ್ರೇಲರನ್ನು ಪರಿಹಾಸ್ಯ ಮಾಡಿದಾಗ ದಾವೀದನ ಅಣ್ಣನಾದ ಶಿಮ್ಮನ ಮಗ ಯೋನಾತಾನನು ಅವನನ್ನು ಕೊಂದುಹಾಕಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅವನು ಇಸ್ರಾಯೇಲರನ್ನು ನಿಂದಿಸಿದಾಗ ದಾವೀದನ ಅಣ್ಣನಾದ ಶಿಮ್ಮನ ಮಗ ಯೋನಾತಾನನು ಅವನನ್ನು ಕೊಂದುಹಾಕಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅವನು ಇಸ್ರಯೇಲರನ್ನು ನಿಂದಿಸಿದಾಗ ದಾವೀದನ ಅಣ್ಣನಾದ ಶಿಮ್ಮನ ಮಗ ಯೋನಾತಾನನು ಅವನನ್ನು ಕೊಂದುಹಾಕಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅವನು ಇಸ್ರಾಯೇಲ್ಯರನ್ನು ನಿಂದಿಸಿದಾಗ ದಾವೀದನ ಅಣ್ಣನಾದ ಶಿಮ್ಮನ ಮಗ ಯೋನಾತಾನನು ಅವನನ್ನು ಕೊಂದುಹಾಕಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅವನು ಇಸ್ರಾಯೇಲನ್ನು ನಿಂದಿಸಿದ್ದರಿಂದ ದಾವೀದನ ಸಹೋದರನಾದ ಶಿಮ್ಮನ ಮಗನಾದ ಯೋನಾತಾನನು ಅವನನ್ನು ಕೊಂದುಬಿಟ್ಟನು. ಅಧ್ಯಾಯವನ್ನು ನೋಡಿ |
ದಾವೀದನು ತನ್ನ ಹತ್ತಿರ ನಿಂತಿದ್ದವನಿಗೆ, “ಈ ಫಿಲಿಷ್ಟಿಯನನ್ನು ಕೊಂದು ಇಸ್ರೇಲರಿಗೆ ಉಂಟಾಗಿರುವ ಅಪನಿಂದೆಯನ್ನು ಹೋಗಲಾಡಿಸುವವನಿಗೆ ಸಿಗುವ ಬಹುಮಾನವೇನು? ಈ ಗೊಲ್ಯಾತನ್ಯಾರು? ಇವನು ಕೇವಲ ಒಬ್ಬ ಪರದೇಶಿ. ಗೊಲ್ಯಾತನು ಫಿಲಿಷ್ಟಿಯನೇ ಹೊರತು ಬೇರೆ ಯಾರೂ ಅಲ್ಲ. ಜೀವಸ್ವರೂಪನಾದ ದೇವರ ಸೈನ್ಯದ ವಿರೋಧವಾಗಿ ಮಾತಾಡಲು ಇವನು ತನ್ನನ್ನು ಯಾರೆಂದು ಯೋಚಿಸಿಕೊಂಡಿದ್ದಾನೆ?” ಎಂದನು.