Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 21:11 - ಪರಿಶುದ್ದ ಬೈಬಲ್‌

11-12 ಗಾದನು ದಾವೀದನ ಬಳಿಗೆ ಹೋಗಿ, “ಯೆಹೋವನು ಹೀಗೆನ್ನುತ್ತಾನೆ: ‘ನೀನು ಸಹಿಸಿಕೊಳ್ಳಬಲ್ಲ ಶಿಕ್ಷೆಯನ್ನು ಆರಿಸಿಕೊ. ಮೂರು ವರ್ಷಗಳ ಬರಗಾಲ; ಅಥವಾ ನಿನ್ನ ವೈರಿಗಳಿಗೆ ಮೂರು ತಿಂಗಳು ಶರಣಾಗುವಿಕೆ; ಅಥವಾ ಮೂರು ದಿವಸ ಕಾಲ ಭಯಂಕರ ಕಾಯಿಲೆಯು ನಿನ್ನ ರಾಜ್ಯವೆಲ್ಲಾ ಹಬ್ಬುವದು; ಯೆಹೋವನ ದೂತನು ಇಡೀ ಇಸ್ರೇಲನ್ನು ದಾಟಿ ಸಿಕ್ಕಿದವರನ್ನೆಲ್ಲಾ ಹತಿಸಿಬಿಡುವನು.’ ದಾವೀದನೇ, ನನ್ನನ್ನು ನಿನ್ನ ಬಳಿಗೆ ದೇವರೇ ಕಳುಹಿಸಿರುತ್ತಾನೆ. ನೀನು ಯಾವ ಶಿಕ್ಷೆಯನ್ನು ಆರಿಸಿಕೊಳ್ಳುವಿ ಎಂಬುದನ್ನು ನನಗೆ ತಿಳಿಸು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಗ ಗಾದನು ದಾವೀದನ ಬಳಿಗೆ ಹೋಗಿ ಅವನಿಗೆ, “ಯೆಹೋವನು ಹೇಳುವುದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆಗ ಗಾದನು ದಾವೀದನ ಬಳಿಗೆ ಬಂದು, “ಸರ್ವೇಶ್ವರ ಹೇಳುವುದನ್ನು ಕೇಳು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆಗ ಗಾದನು ದಾವೀದನ ಬಳಿಗೆ ಹೋಗಿ ಅವನಿಗೆ - ಯೆಹೋವನು ಹೇಳುವದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಹಾಗೆಯೇ ಗಾದನು ದಾವೀದನ ಬಳಿಗೆ ಬಂದು ಅವನಿಗೆ, “ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀನೇ ಆಯ್ದುಕೋ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 21:11
3 ತಿಳಿವುಗಳ ಹೋಲಿಕೆ  

ಉಪದೇಶಕ್ಕೆ ಕಿವಿಗೊಟ್ಟು ಸರಿಪಡಿಸಿಕೊ. ಆಗ ನೀನು ಜ್ಞಾನಿಯಾಗುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು