Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 21:20 - ಪರಿಶುದ್ದ ಬೈಬಲ್‌

20 ಒರ್ನಾನನು ಗೋಧಿಯನ್ನು ತನ್ನ ಕಣದಲ್ಲಿ ಬಡಿಯುತ್ತಾ ತಿರುಗಿನೋಡಿದಾಗ ದೇವದೂತನನ್ನು ಕಂಡನು. ಅವನ ನಾಲ್ಕು ಮಂದಿ ಗಂಡುಮಕ್ಕಳು ಓಡಿಹೋಗಿ ಅವಿತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅಷ್ಟರಲ್ಲಿ ಗೋದಿಯನ್ನು ತುಳಿಸುತ್ತಿದ್ದ ಒರ್ನಾನನು ತಿರುಗಿಕೊಂಡು ದೂತನನ್ನು ನೋಡಿದ್ದನು. ಅವನ ಜೊತೆಯಲ್ಲಿದ್ದ ಅವನ ನಾಲ್ಕು ಮಕ್ಕಳು ಅಡಗಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅಷ್ಟರಲ್ಲಿ ಗೋದಿಯನ್ನು ತುಳಿಸುತ್ತಿದ್ದ ಒರ್ನಾನನು ದೂತನನ್ನು ನೋಡಿದ್ದನು. ಅವನೊಡನಿದ್ದ ಅವನ ನಾಲ್ಕು ಮಂದಿ ಮಕ್ಕಳು ಅಡಗಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅಷ್ಟರಲ್ಲಿ ಗೋದಿಯನ್ನು ತುಳಿಸುತ್ತಿದ್ದ ಒರ್ನಾನನು ತಿರುಗಿಕೊಂಡು ದೂತನನ್ನು ನೋಡಿದ್ದನು. ಅವನೊಡನಿದ್ದ ಅವನ ನಾಲ್ಕು ಮಂದಿ ಮಕ್ಕಳು ಅಡಗಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಒರ್ನಾನನು ಗೋಧಿಯನ್ನು ತುಳಿಸುತ್ತಿರುವಾಗ, ಹಿಂದಕ್ಕೆ ತಿರುಗಿ ದೂತನನ್ನು ಕಂಡದ್ದರಿಂದ ಅವನೂ, ಅವನ ಸಂಗಡ ಇದ್ದ ಅವನ ನಾಲ್ಕು ಮಂದಿ ಪುತ್ರರೂ ಅಡಗಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 21:20
3 ತಿಳಿವುಗಳ ಹೋಲಿಕೆ  

ಆ ಸಮಯದಲ್ಲಿ ಯೆಹೋವನ ದೂತನು ಗಿದ್ಯೋನ ಎಂಬ ವ್ಯಕ್ತಿಯ ಬಳಿಗೆ ಬಂದನು. ಯೆಹೋವನ ದೂತನು ಒಫ್ರ ಎಂಬ ಊರಲ್ಲಿ ಏಲಾ ವೃಕ್ಷದ ಕೆಳಗೆ ಕುಳಿತುಕೊಂಡನು. ಆ ಗಿಡವು ಅಬೀಯೆಜೆರನ ಗೋತ್ರದವನಾದ ಯೋವಾಷನದಾಗಿತ್ತು. ಯೋವಾಷನು ಗಿದ್ಯೋನನ ತಂದೆ. ಗಿದ್ಯೋನನು ದ್ರಾಕ್ಷಿಯ ಆಲೆಯ ಮರೆಯಲ್ಲಿ ಗೋಧಿಯನ್ನು ಬಡಿಯುತ್ತಿದ್ದನು. ಯೆಹೋವನ ದೂತನು ಗಿದ್ಯೋನನ ಹತ್ತಿರ ಕುಳಿತುಕೊಂಡನು. ಮಿದ್ಯಾನ್ಯರಿಗೆ ಗೋಧಿ ಕಾಣಬಾರದೆಂದು ಗಿದ್ಯೋನನು ಮರೆಯಾಗಿದ್ದನು.


ಗಾದನು ದಾವೀದನಿಗೆ ಇದನ್ನು ತಿಳಿಸಿದ ಕೂಡಲೇ ಅವನು ಒರ್ನಾನನ ಕಣಕ್ಕೆ ಹೋದನು.


ದಾವೀದನು ಒರ್ನಾನನ ಬಳಿಗೆ ಬೆಟ್ಟ ಹತ್ತಿಕೊಂಡು ಬರುತ್ತಿರುವುದನ್ನು ಒರ್ನಾನನು ಕಂಡು ಅವನನ್ನು ಎದುರುಗೊಂಡು ಬಗ್ಗಿ ನಮಸ್ಕರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು