1 ಪೂರ್ವಕಾಲ ವೃತ್ತಾಂತ 21:24 - ಪರಿಶುದ್ದ ಬೈಬಲ್24 ಅದಕ್ಕೆ ದಾವೀದನು, “ನೋಡು, ನಾನು ಅವಕ್ಕೆಲ್ಲಾ ಪೂರ್ಣಕ್ರಯ ಕೊಡುತ್ತೇನೆ. ನಿನ್ನಿಂದ ನಾನು ಪುಕ್ಕಟೆಯಾಗಿ ತೆಗೆದುಕೊಂಡದ್ದನ್ನು ದೇವರಿಗೆ ಸಮರ್ಪಿಸುವುದಿಲ್ಲ. ಧರ್ಮಾರ್ಥವಾಗಿ ದೊರೆತದ್ದನ್ನು ದೇವರಿಗೆ ಕಾಣಿಕೆಯಾಗಿ ಕೊಡುವದಿಲ್ಲ” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಅರಸನಾದ ದಾವೀದನು ಒರ್ನಾನನಿಗೆ “ಹಾಗಲ್ಲ ನಾನು ನಿನ್ನಿಂದ ಪೂರ್ಣ ಕ್ರಯಕ್ಕೆ ತೆಗೆದುಕೊಳ್ಳುತ್ತೇನೆ ನಿನಗೆ ಸೇರಿದ್ದನ್ನು ಕ್ರಯವಿಲ್ಲದೆ ತೆಗೆದುಕೊಂಡು ಯೆಹೋವನಿಗೆ ಯಜ್ಞವಾಗಿ ಅರ್ಪಿಸುವುದಿಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಅರಸ ದಾವೀದನು ಒರ್ನಾನನಿಗೆ, “ಹಾಗಲ್ಲ, ನಾನು ನಿನ್ನಿಂದ ಪೂರ್ಣಕ್ರಯಕ್ಕೆ ತೆಗೆದುಕೊಳ್ಳುತ್ತೇನೆ. ನಿನ್ನದನ್ನು ಕ್ರಯವಿಲ್ಲದೆ ತೆಗೆದುಕೊಂಡು ಸರ್ವೇಶ್ವರನಿಗೆ ಬಲಿಯಾಗಿ ಅರ್ಪಿಸಲು ನನಗೆ ಇಷ್ಟವಿಲ್ಲ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಅರಸನಾದ ದಾವೀದನು ಒರ್ನಾನನಿಗೆ - ಹಾಗಲ್ಲ, ನಾನು ನಿನ್ನಿಂದ ಪೂರ್ಣಕ್ರಯಕ್ಕೆ ತೆಗೆದುಕೊಳ್ಳುತ್ತೇನೆ. ನಿನ್ನದನ್ನು ಕ್ರಯವಿಲ್ಲದೆ ತೆಗೆದುಕೊಂಡು ಯೆಹೋವನಿಗೆ ಯಜ್ಞವಾಗಿ ಅರ್ಪಿಸಲೊಲ್ಲೆನು ಎಂದು ಹೇಳಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಅರಸ ದಾವೀದನು ಒರ್ನಾನನಿಗೆ, “ಹಾಗಲ್ಲ, ನಾನು ನಿನ್ನಿಂದ ಪೂರ್ಣ ಕ್ರಯಕ್ಕೆ ತೆಗೆದುಕೊಳ್ಳುತ್ತೇನೆ. ನಿನ್ನದನ್ನು ಕ್ರಯವಿಲ್ಲದೆ ತೆಗೆದುಕೊಂಡು, ಯೆಹೋವ ದೇವರಿಗೆ ದಹನಬಲಿಯಾಗಿ ಅರ್ಪಿಸಲು ನನಗೆ ಇಷ್ಟವಿಲ್ಲ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |