Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 21:28 - ಪರಿಶುದ್ದ ಬೈಬಲ್‌

28 ದೇವರು ತನ್ನ ಪ್ರಾರ್ಥನೆಯನ್ನು ಕೇಳಿ ಉತ್ತರ ಕೊಟ್ಟದ್ದನ್ನು ಕಂಡು ದಾವೀದನು ಆತನಿಗೆ ಯಜ್ಞಗಳನ್ನು ಸಮರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಮೋಶೆಯು ಅರಣ್ಯದಲ್ಲಿ ಮಾಡಿಸಿದ ಯೆಹೋವನ ಗುಡಾರ ಮತ್ತು ಯಜ್ಞವೇದಿಯು ಆ ಕಾಲದಲ್ಲಿ ಗಿಬ್ಯೋನಿನ ಪೂಜಾಸ್ಥಳದಲ್ಲಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಮೋಶೆ ಮರುಭೂಮಿಯಲ್ಲಿ ಮಾಡಿಸಿದ್ದ ಸರ್ವೇಶ್ವರನ ಗುಡಾರವೂ ಬಲಿಪೀಠವೂ ಆ ಕಾಲದಲ್ಲಿ ಗಿಬ್ಯೋನಿನ ಪೂಜಾಸ್ಥಳದಲ್ಲೇ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಮೋಶೆಯು ಅರಣ್ಯದಲ್ಲಿ ಮಾಡಿಸಿದ ಯೆಹೋವನ ಗುಡಾರವೂ ಯಜ್ಞವೇದಿಯೂ ಆ ಕಾಲದಲ್ಲಿ ಗಿಬ್ಯೋನಿನ ಪೂಜಾಸ್ಥಳದಲ್ಲಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಯೆಹೋವ ದೇವರು ಯೆಬೂಸಿಯನಾದ ಒರ್ನಾನನ ಕಣದಲ್ಲಿ ತನಗೆ ಉತ್ತರ ಕೊಟ್ಟರೆಂದು ದಾವೀದನು ಕಂಡಾಗ, ಅವನು ಅಲ್ಲಿ ಬಲಿಗಳನ್ನು ಅರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 21:28
3 ತಿಳಿವುಗಳ ಹೋಲಿಕೆ  

ಅವರು ಗೋರೆನ್‌ಅಟಾದ್ ಎಂಬಲ್ಲಿಗೆ ಬಂದರು. ಅದು ಜೋರ್ಡನ್ ನದಿಯ ಪೂರ್ವದಲ್ಲಿತ್ತು. ಆ ಸ್ಥಳದಲ್ಲಿ ಅವರು ತುಂಬ ಸಮಯದವರೆಗೆ ಶೋಕಿಸಿದರು. ಆ ಶೋಕವು ಏಳು ದಿನಗಳವರೆಗೆ ಮುಂದುವರೆಯಿತು.


ಆಗ ದೇವರು ತನ್ನ ದೂತನಿಗೆ ಖಡ್ಗವನ್ನು ಒರೆಯಲ್ಲಿ ಹಾಕಲು ಆಜ್ಞಾಪಿಸಿದನು.


ಆಗ ಪವಿತ್ರ ಗುಡಾರವು ಮತ್ತು ಯಜ್ಞವೇದಿಕೆಯು ಗಿಬ್ಯೋನ್ ಪಟ್ಟಣದ ಎತ್ತರದ ಪ್ರದೇಶದಲ್ಲಿತ್ತು. ಇಸ್ರೇಲರು ಅರಣ್ಯದಲ್ಲಿ ಪ್ರಯಾಣ ಮಾಡುತ್ತಿರುವಾಗ ಮೋಶೆಯು ಆ ಗುಡಾರವನ್ನು ಮಾಡಿಸಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು