1 ಪೂರ್ವಕಾಲ ವೃತ್ತಾಂತ 21:6 - ಪರಿಶುದ್ದ ಬೈಬಲ್6 ಯೋವಾಬನು ಲೇವಿ ಕುಲದವರನ್ನು ಮತ್ತು ಬೆನ್ಯಾಮೀನನ ಕುಲದವರನ್ನು ಜನಗಣತಿಯಲ್ಲಿ ಸೇರಿಸಲಿಲ್ಲ; ಯಾಕೆಂದರೆ ದಾವೀದನ ಆಜ್ಞೆಯು ಅವನಿಗೆ ಸರಿಕಾಣಲಿಲ್ಲ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅರಸನ ಅಪ್ಪಣೆಯು ಯೋವಾಬನಿಗೆ ಅಸಹ್ಯವಾಗಿದ್ದುದರಿಂದ ಅವನು ಲೇವಿ ಮತ್ತು ಬೆನ್ಯಾಮೀನ್ ಕುಲಗಳವರ ಜನಗಣತಿಯನ್ನು ಮಾಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅರಸನ ಆಜ್ಞೆ ಯೋವಾಬನಿಗೆ ಹಿಡಿಸಲಿಲ್ಲವಾದ್ದರಿಂದ, ಅವನು ಲೇವಿ, ಬೆನ್ಯಾಮೀನ್ ಕುಲಗಳವರ ಜನಗಣತಿಯನ್ನು ಮಾಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅರಸನ ಅಪ್ಪಣೆಯು ಯೋವಾಬನಿಗೆ ಅಸಹ್ಯವಾಗಿದ್ದದರಿಂದ ಅವನು ಇವರೊಡನೆ ಲೇವಿ ಬೆನ್ಯಾಮೀನ್ ಕುಲಗಳವರ ಖಾನೇಷುಮಾರಿಯನ್ನು ಮಾಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆದರೆ ಲೇವಿಯರನ್ನೂ, ಬೆನ್ಯಾಮೀನರನ್ನೂ ಅವರಲ್ಲಿ ಎಣಿಸಲಿಲ್ಲ. ಏಕೆಂದರೆ ಅರಸನ ಮಾತು ಯೋವಾಬನಿಗೆ ಅಸಹ್ಯಕರವಾಗಿತ್ತು. ಅಧ್ಯಾಯವನ್ನು ನೋಡಿ |