1 ಪೂರ್ವಕಾಲ ವೃತ್ತಾಂತ 21:9 - ಪರಿಶುದ್ದ ಬೈಬಲ್9-10 ಗಾದನು ದಾವೀದನ ಪ್ರವಾದಿಯಾಗಿದ್ದನು. ಯೆಹೋವನು ಗಾದನಿಗೆ, “ನೀನು ದಾವೀದನಿಗೆ ಹೀಗೆ ಹೇಳು: ‘ಇದು ಯೆಹೋವನ ನುಡಿ. ನಾನು ನಿನಗೆ ಕೊಡಲಿರುವ ಮೂರು ಶಿಕ್ಷೆಯಲ್ಲಿ ಒಂದನ್ನು ಆರಿಸಿಕೊಳ್ಳಬೇಕು. ನೀನು ಆರಿಸಿಕೊಂಡ ಪ್ರಕಾರವೇ ನಾನು ನಿನ್ನನ್ನು ಶಿಕ್ಷಿಸುವೆನು’” ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಯೆಹೋವನು ದಾವೀದನ ದರ್ಶಿಯಾದ ಗಾದನಿಗೆ ಹೇಳಿದ್ದೇನೆಂದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ದೇವರು ದಾವೀದನ ದರ್ಶಿಯಾದ ಗಾದನಿಗೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆತನು ದಾವೀದನ ದರ್ಶಿಯಾದ ಗಾದನಿಗೆ ಹೇಳಿದ್ದೇನಂದರೆ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆಗ ಯೆಹೋವ ದೇವರು ದಾವೀದನ ದರ್ಶಿಯಾದ ಗಾದನಿಗೆ, ಅಧ್ಯಾಯವನ್ನು ನೋಡಿ |