Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 23:15 - ಪರಿಶುದ್ದ ಬೈಬಲ್‌

15 ಮೋಶೆಯ ಮಕ್ಕಳು ಯಾರೆಂದರೆ: ಗೇರ್ಷೋಮ್ ಮತ್ತು ಎಲೀಯೆಜೆರ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಮೋಶೆಯ ಮಕ್ಕಳು ಗೇರ್ಷೋಮ್ ಮತ್ತು ಎಲೀಯೆಜೆರ್ ಎಂಬುವವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಮೋಶೆಯ ಮಕ್ಕಳು ಗೇರ್ಷೋಮ್ ಹಾಗೂ ಎಲೀಯೆಜೆರ್ ಎಂಬವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಮೋಶೆಯ ಮಕ್ಕಳು - ಗೇರ್ಷೋಮ್, ಎಲೀಯೆಜೆರ್ ಎಂಬವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಮೋಶೆಯ ಪುತ್ರರು: ಗೇರ್ಷೋಮ್ ಮತ್ತು ಎಲೀಯೆಜೆರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 23:15
5 ತಿಳಿವುಗಳ ಹೋಲಿಕೆ  

ಚಿಪ್ಪೋರಳು ಗಂಡುಮಗುವಿಗೆ ಜನ್ಮವಿತ್ತಳು. ಮೋಶೆಯು ಅನ್ಯದೇಶದಲ್ಲಿ ಪ್ರವಾಸಿಯಾಗಿದ್ದ ಕಾರಣ ಆ ಮಗುವಿಗೆ “ಗೇರ್ಷೋಮ್” ಎಂದು ಹೆಸರಿಟ್ಟನು.


ಆದ್ದರಿಂದ ಮೋಶೆ ತನ್ನ ಹೆಂಡತಿಯನ್ನೂ ಗಂಡುಮಕ್ಕಳನ್ನೂ ಕತ್ತೆಗಳ ಮೇಲೆ ಕುಳ್ಳಿರಿಸಿ ಈಜಿಪ್ಟ್ ದೇಶಕ್ಕೆ ಮರಳಿ ಪ್ರಯಾಣ ಮಾಡಿದನು. ಮೋಶೆಯು ಯೆಹೋವನ ಶಕ್ತಿಯಿಂದ ಕೂಡಿದ ತನ್ನ ಊರುಗೋಲನ್ನು ಹಿಡಿದುಕೊಂಡು ಹೋದನು.


ಮೋಶೆಯು ದೇವರ ಮನುಷ್ಯನಾಗಿದ್ದನು. ಅವನ ಮಕ್ಕಳು ಲೇವಿಕುಲದಲ್ಲಿ ಸೇರಿಸಲ್ಪಟ್ಟಿದ್ದರು.


ಗೇರ್ಷೋಮನ ಚೊಚ್ಚಲ ಮಗನು ಶೆಬೂವೇಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು