1 ಪೂರ್ವಕಾಲ ವೃತ್ತಾಂತ 23:3 - ಪರಿಶುದ್ದ ಬೈಬಲ್3 ಅವನು ಮೂವತ್ತು ವರ್ಷದ ಮತ್ತು ಅದಕ್ಕಿಂತ ಮೇಲ್ಪಟ್ಟ ಲೇವಿಯರನ್ನು ಲೆಕ್ಕಿಸಿದಾಗ ಒಟ್ಟು ಮೂವತ್ತೆಂಟು ಸಾವಿರ ಮಂದಿ ಪುರುಷರಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಮೂವತ್ತು ವರ್ಷಕ್ಕಿಂತ ಹೆಚ್ಚಾದ ವಯಸ್ಸುಳ್ಳ ಲೇವಿಯರನ್ನು ಲೆಕ್ಕಿಸಿದಾಗ ಗಂಡಸರ ಸಂಖ್ಯೆಯು ಮೂವತ್ತೆಂಟು ಸಾವಿರವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಮೂವತ್ತು ವರ್ಷ ಮೊದಲ್ಗೊಂಡು ಹೆಚ್ಚಾದ ವಯಸ್ಸುಳ್ಳ ಲೇವಿಯರನ್ನು ಲೆಕ್ಕಿಸಿದಾಗ ಗಂಡಸರ ಸಂಖ್ಯೆ ಮೂವತ್ತೆಂಟು ಸಾವಿರವಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಮೂವತ್ತು ವರುಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳ ಲೇವಿಯರನ್ನು ಲೆಕ್ಕಿಸಿದಾಗ ಗಂಡಸರ ಸಂಖ್ಯೆಯು ಮೂವತ್ತೆಂಟು ಸಾವಿರವಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಲೇವಿಯರು ಮೂವತ್ತು ವರ್ಷ ಪ್ರಾಯದವರು ಮೊದಲುಗೊಂಡು ಎಣಿಕೆಯಾಗಿದ್ದರು. ಅವರ ಪುರುಷರ ಲೆಕ್ಕವು ಮೂವತ್ತೆಂಟು ಸಾವಿರವಾಗಿತ್ತು. ಅಧ್ಯಾಯವನ್ನು ನೋಡಿ |