Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 23:7 - ಪರಿಶುದ್ದ ಬೈಬಲ್‌

7 ಗೇರ್ಷೋಮ್ ಕುಲದಲ್ಲಿ ಲದ್ದಾನ್ ಮತ್ತು ಶಿಮ್ಮೀ ಎಂಬವರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಗೇರ್ಷೋನ್ಯರ ಮೂಲಪುರುಷರು ಲದ್ದಾನ್ ಮತ್ತು ಶಿಮ್ಮೀ ಎಂಬುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಗೇರ್ಷೋನ್ಯರ ಮೂಲಪುರುಷರು ಲದ್ದಾನ್ ಹಾಗೂ ಶಿಮ್ಮೀ ಎಂಬವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಗೇರ್ಷೋನ್ಯರ ಮೂಲಪುರುಷರು - ಲದ್ದಾನ್, ಶಿಮ್ಮೀ ಎಂಬವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಗೇರ್ಷೋನ್ಯರಲ್ಲಿ, ಲದ್ದಾನ್ ಮತ್ತು ಶಿಮ್ಮೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 23:7
8 ತಿಳಿವುಗಳ ಹೋಲಿಕೆ  

ಲದ್ದಾನ್ಯನು ಗೇರ್ಷೋಮ್ ಕುಲದವನಾಗಿದ್ದನು. ಯೆಹೀಯೇಲೀಯು ಲದ್ದಾನ್ ಕುಲದ ನಾಯಕರಲ್ಲೊಬ್ಬನು.


ಗೇರ್ಷೋಮನ ಕುಲದವರಲ್ಲಿ ನೂರಮೂವತ್ತು ಮಂದಿ; ಅವರ ನಾಯಕನು ಯೋವೇಲ್.


ಗೇರ್ಷೋನನಿಗೆ ಲಿಬ್ನೀ ಮತ್ತು ಶಿಮ್ಮೀ ಎಂಬ ಇಬ್ಬರು ಗಂಡುಮಕ್ಕಳಿದ್ದರು.


ಲದ್ದಾನನು ತಹನನ ಮಗ. ಅಮ್ಮೀಹೂದನು ಲದ್ದಾನನ ಮಗ. ಎಲೀಷಾಮನು ಅಮ್ಮೀಹೂದನ ಮಗ.


ದಾವೀದನು ಲೇವಿಯರನ್ನು ಮೂರು ಗುಂಪುಗಳನ್ನಾಗಿ ಮಾಡಿದನು. ಗೇರ್ಷೋನ್ಯರು, ಕೆಹಾತ್ಯರು ಮತ್ತು ಮೆರಾರೀಯರು.


ಲದ್ದಾನನಿಗೆ ಮೂವರು ಗಂಡುಮಕ್ಕಳು. ಮೊದಲನೆ ಮಗನು ಯೆಹೀಯೇಲ್. ಉಳಿದ ಇನ್ನಿಬ್ಬರು ಜೀತಾಮ್ ಮತ್ತು ಯೋವೇಲ್.


ಕೆಹಾತನ ಗಂಡುಮಕ್ಕಳು: ಅಮ್ರಾಮ್, ಇಚ್ಹಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು