Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 23:9 - ಪರಿಶುದ್ದ ಬೈಬಲ್‌

9 ಶಿಮ್ಮೀಯನ ಗಂಡುಮಕ್ಕಳು ಯಾರೆಂದರೆ: ಶೆಲೋಮೋತ್, ಹಜೀಯೇಲ್ ಮತ್ತು ಹಾರಾನ್. ಈ ಮೂವರು ಲದ್ದಾನನ ಸಂತತಿಯವರ ಮುಖಂಡರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಶಿಮ್ಮೀಗೆ ಶೆಲೋಮೋತ್, ಹಜೀಯೇಲ್, ಹಾರಾನ್ ಎಂಬ ಮೂರು ಮಕ್ಕಳಿದ್ದರು. ಇವರು ಲದ್ದಾನ್ಯರ ಗೋತ್ರ ಪ್ರಧಾನರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಶಿಮ್ಮೀಯ ಮಕ್ಕಳು ಶೆಲೋಮೋತ್, ಹಜೀಯೇಲ್, ಹಾರಾನ್ ಎಂಬ ಮೂರು ಮಂದಿ. ಇವರು ಲದ್ದಾನ್ಯರ ಗೋತ್ರ ಪ್ರಧಾನರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಶಿಮ್ಮೀಯ ಮಕ್ಕಳು - ಶೆಲೋಮೋತ್, ಹಜೀಯೇಲ್, ಹಾರಾನ್ ಎಂಬ ಮೂರು ಮಂದಿ. ಇವರು ಲದ್ದಾನ್ಯರ ಗೋತ್ರ ಪ್ರಧಾನರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಶಿಮ್ಮೀಯ ಪುತ್ರರು: ಶೆಲೋಮೋತ್, ಹಜೀಯೇಲ್, ಹಾರಾನ್ ಎಂಬ ಮೂರು ಮಂದಿಯು. ಇವರು ಲದ್ದಾನನ ಕುಟುಂಬಗಳಲ್ಲಿ ಮುಖ್ಯಸ್ಥರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 23:9
3 ತಿಳಿವುಗಳ ಹೋಲಿಕೆ  

ಲದ್ದಾನನು ತಹನನ ಮಗ. ಅಮ್ಮೀಹೂದನು ಲದ್ದಾನನ ಮಗ. ಎಲೀಷಾಮನು ಅಮ್ಮೀಹೂದನ ಮಗ.


ಲದ್ದಾನನಿಗೆ ಮೂವರು ಗಂಡುಮಕ್ಕಳು. ಮೊದಲನೆ ಮಗನು ಯೆಹೀಯೇಲ್. ಉಳಿದ ಇನ್ನಿಬ್ಬರು ಜೀತಾಮ್ ಮತ್ತು ಯೋವೇಲ್.


ಶಿಮ್ಮೀಗೆ ನಾಲ್ಕು ಮಂದಿ ಗಂಡುಮಕ್ಕಳು. ಅವರು ಯಾರೆಂದರೆ: ಯಹತ್, ಜೀಜ, ಯೆಯೂಷ್ ಮತ್ತು ಬೆರೀಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು