Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 24:18 - ಪರಿಶುದ್ದ ಬೈಬಲ್‌

18 ಇಪ್ಪತ್ತಮೂರನೆಯ ವರ್ಗ ದೆಲಾಯನದು. ಇಪ್ಪತ್ತನಾಲ್ಕನೆಯ ವರ್ಗ ಮಾಜ್ಯನದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಇಪ್ಪತ್ತ ಮೂರನೆಯದು ದೆಲಾಯನಿಗೆ, ಇಪ್ಪತ್ತ ನಾಲ್ಕನೆಯದು ಮಾಜ್ಯನಿಗೆ ಬಿದ್ದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಇಪ್ಪತ್ತಮೂರನೆಯದು ದೆಲಾಯನಿಗೆ; ಇಪ್ಪತ್ತನಾಲ್ಕನೆಯದು ಮಾಜ್ಯನಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಇಪ್ಪತ್ತೆರಡನೆಯದು ಗಾಮೂಲನಿಗೆ; ಇಪ್ಪತ್ತ ಮೂರನೆಯದು ದೆಲಾಯನಿಗೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಇಪ್ಪತ್ಮೂರನೆಯದು ದೆಲಾಯನಿಗೆ; ಇಪ್ಪತ್ನಾಲ್ಕನೆಯದು ಮಾಜ್ಯನಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 24:18
3 ತಿಳಿವುಗಳ ಹೋಲಿಕೆ  

ಇಪ್ಪತ್ತೊಂದನೆಯ ವರ್ಗ ಯಾಕೀನನದು. ಇಪ್ಪತ್ತೆರಡನೆಯ ವರ್ಗ ಗಾಮೂಲನದು.


ಈ ವರ್ಗದವರನ್ನು ಕ್ರಮವಾಗಿ ದೇವಾಲಯದಲ್ಲಿ ಸೇವೆಮಾಡಲು ಆರಿಸಲಾಯಿತು. ಇವರು ಆರೋನನ ಆರಾಧನಾ ಪದ್ದತಿಯನ್ನು ಅನುಸರಿಸಿದರು. ಇಸ್ರೇಲರ ದೇವರಾದ ಯೆಹೋವನು ಆರಾಧನಾ ಕ್ರಮಗಳನ್ನು ಆರೋನನಿಗೆ ತಿಳಿಸಿದ್ದನು.


ಸಲ್ಲೂ, ಅಮೋಕ್, ಹಿಲ್ಕೀಯ ಮತ್ತು ಯೆದಾಯ. ಇವರೆಲ್ಲಾ ಯಾಜಕರ ನಾಯಕರು. ಇವರು ಯೇಷೂವನ ಕಾಲದಲ್ಲಿದ್ದವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು