Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 24:21 - ಪರಿಶುದ್ದ ಬೈಬಲ್‌

21 ರೆಹಬ್ಯನ ಸಂತತಿಯ ಇಷ್ಷೀಯ. (ಇಷ್ಷೀಯನು ಚೊಚ್ಚಲಮಗನು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ರೆಹಬ್ಯನ ಸಂತಾನದವರಲ್ಲಿ ಇಷ್ಷೀಯನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ರೆಹಬ್ಯನ ಸಂತಾನದವರಲ್ಲಿ ಇಷ್ಷೀಯನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ರೆಹಬ್ಯನ ಸಂತಾನದವರಲ್ಲಿ ಇಷ್ಷೀಯನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ರೆಹಬ್ಯನನ್ನು ಕುರಿತು: ರೆಹಬ್ಯನ ಪುತ್ರರಲ್ಲಿ ಇಷೀಯನು ಮೊದಲನೆಯವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 24:21
5 ತಿಳಿವುಗಳ ಹೋಲಿಕೆ  

ಎಲೀಯೆಜರನ ಚೊಚ್ಚಲ ಮಗನು ರೆಹಬ್ಯ. ಎಲೀಯೆಜೆರನಿಗೆ ಬೇರೆ ಮಕ್ಕಳಿರಲಿಲ್ಲ. ಆದರೆ ರೆಹಬ್ಯನಿಗೆ ಅನೇಕ ಮಕ್ಕಳಿದ್ದರು.


ಶೆಬೂವೇಲನ ಸಂಬಂಧಿಕರು ಯಾರೆಂದರೆ: ಎಲೀಯೆಜೆರನ ಮಗನಾದ ರೆಹಬ್ಯ; ರೆಹಬ್ಯನ ಮಗನಾದ ಯೆತಾಯ; ಯೆತಾಯನ ಮಗನಾದ ಯೋರಾಮ್; ಯೋರಾಮನ ಮಗನಾದ ಜಿಕ್ರೀ; ಮತ್ತು ಜಿಕ್ರೀಯ ಮಗನಾದ ಶೆಲೋಮೋತ್.


ಉಜ್ಜೀಯ ಮಗನು ಇಜ್ಯಹ್ಯಾಹ. ಇಜ್ಯಹ್ಯಾಹನ ಮಕ್ಕಳು: ಮೀಕಾಯೇಲ್, ಓಬದ್ಯ, ಯೋವೇಲ್ ಮತ್ತು ಇಷ್ಷೀಯ. ಈ ಐದು ಮಂದಿಯೂ ತಮ್ಮ ಗೋತ್ರಗಳ ನಾಯಕರುಗಳಾಗಿದ್ದರು.


ಲೇವಿಕುಲದ ಇತರ ಸಂತತಿಯವರು: ಅಮ್ರಾಮನ ಸಂತತಿಯ ಶೂಬಾಯೇಲ. ಶೂಬಾಯೇಲನ ಸಂತತಿಯ ಯೆಹ್ದೆಯಾಹ.


ಇಚ್ಹಾರನ ಸಂತತಿಯ ಶೆಲೋಮೋತ್. ಶೆಲೋಮೋತನ ಕುಟುಂಬದ ಯಹತ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು