1 ಪೂರ್ವಕಾಲ ವೃತ್ತಾಂತ 24:24 - ಪರಿಶುದ್ದ ಬೈಬಲ್24 ಉಜ್ಜೀಯೇಲನ ಮಗನು ಮೀಕ. ಮೀಕನ ಮಗ ಶಾಮೀರ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಉಜ್ಜೀಯೇಲನ ಮಗನಾದ ಮೀಕನ ಸಂತಾನದವರಲ್ಲಿ ಶಾಮೀರನೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಉಜ್ಜಿಯೇಲನ ಮಗ ಮೀಕನ ಸಂತಾನದವರಲ್ಲಿ ಶಾಮೀರನು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಉಜ್ಜೀಯೇಲನ ಮಗನಾದ ಮೀಕನ ಸಂತಾನದವರಲ್ಲಿ ಶಾಮೀರನೂ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಉಜ್ಜೀಯೇಲನ ಕುಮಾರರಲ್ಲಿ ಮೀಕನು; ಮೀಕನ ಪುತ್ರರಲ್ಲಿ ಶಾಮೀರನು. ಅಧ್ಯಾಯವನ್ನು ನೋಡಿ |
ಯಾಜಕರೂ ಲೇವಿಯರೂ ಬೇರೆಬೇರೆ ಗುಂಪುಗಳಾಗಿ ವಿಭಾಗಿಸಲ್ಪಟ್ಟಿದ್ದರು. ಪ್ರತಿಯೊಂದು ಗುಂಪಿನವರಿಗೂ ಪ್ರತ್ಯೇಕವಾದ ಸೇವಾಕಾರ್ಯವು ಕೊಡಲ್ಪಟ್ಟಿತ್ತು. ಅರಸನಾದ ಹಿಜ್ಕೀಯನು ಅವರ ಕೆಲಸಗಳನ್ನು ಮತ್ತೆ ಪ್ರಾರಂಭಿಸಲು ಈ ಗುಂಪಿನವರಿಗೆ ಹೇಳಿದನು. ಹೀಗೆ ಯಾಜಕರೂ ಲೇವಿಯರೂ ಮತ್ತೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸುತ್ತಿದ್ದರು. ಅಲ್ಲದೆ ದೇವಾಲಯದೊಳಗೆ ದೇವರಿಗೆ ಸ್ತುತಿಗೀತೆ ಹಾಡುವ ಕೆಲಸವೂ ಅವರದೇ ಆಗಿತ್ತು.