1 ಪೂರ್ವಕಾಲ ವೃತ್ತಾಂತ 25:25 - ಪರಿಶುದ್ದ ಬೈಬಲ್25 ಹದಿನೆಂಟನೆಯದಾಗಿ, ಹನಾನೀಯ ಗಂಡುಮಕ್ಕಳಲ್ಲಿ ಮತ್ತು ಸಂಬಂಧಿಕರಲ್ಲಿ ಹನ್ನೆರಡು ಮಂದಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಹದಿನೆಂಟನೆಯವನು ಹನಾನೀ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಹದಿನೆಂಟನೆಯವನು ಹನಾನೀ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಹದಿನೆಂಟನೆಯವನು ಹನಾನೀ; ಇವನೂ ಇವನ ಸಹೋದರರೂ ಮಕ್ಕಳೂ ಕೂಡಿ ಹನ್ನೆರಡು ಮಂದಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಹದಿನೆಂಟನೆಯದು ಹನಾನೀಗೆ; ಅವನೂ, ಅವನ ಪುತ್ರರೂ, ಅವನ ಸಹೋದರರೂ ಹನ್ನೆರಡು ಮಂದಿ. ಅಧ್ಯಾಯವನ್ನು ನೋಡಿ |
ಯಾಜಕರೂ ಲೇವಿಯರೂ ಬೇರೆಬೇರೆ ಗುಂಪುಗಳಾಗಿ ವಿಭಾಗಿಸಲ್ಪಟ್ಟಿದ್ದರು. ಪ್ರತಿಯೊಂದು ಗುಂಪಿನವರಿಗೂ ಪ್ರತ್ಯೇಕವಾದ ಸೇವಾಕಾರ್ಯವು ಕೊಡಲ್ಪಟ್ಟಿತ್ತು. ಅರಸನಾದ ಹಿಜ್ಕೀಯನು ಅವರ ಕೆಲಸಗಳನ್ನು ಮತ್ತೆ ಪ್ರಾರಂಭಿಸಲು ಈ ಗುಂಪಿನವರಿಗೆ ಹೇಳಿದನು. ಹೀಗೆ ಯಾಜಕರೂ ಲೇವಿಯರೂ ಮತ್ತೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸುತ್ತಿದ್ದರು. ಅಲ್ಲದೆ ದೇವಾಲಯದೊಳಗೆ ದೇವರಿಗೆ ಸ್ತುತಿಗೀತೆ ಹಾಡುವ ಕೆಲಸವೂ ಅವರದೇ ಆಗಿತ್ತು.