Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 25:4 - ಪರಿಶುದ್ದ ಬೈಬಲ್‌

4 ಹೇಮಾನನ ಸಂತತಿಯವರಲ್ಲಿ ಗಾಯನವೃಂದದಲ್ಲಿ ಸೇವೆ ಮಾಡಿದವರು ಯಾರೆಂದರೆ: ಬುಕ್ಕೀಯ, ಮತ್ತನ್ಯ, ಉಜ್ಜೀಯೇಲ್, ಶೂಬಾಯೇಲ್ ಮತ್ತು ಯೆರೀಮೋತ; ಹನನ್ಯ, ಹನಾನೀ, ಎಲೀಯಾತ, ಗಿದ್ದಲ್ತಿ ಮತ್ತು ರೋಮಮ್ತಿ ಯೆಜೆರ್; ಯೊಷ್ಬೆಕಾಷ, ಮಲ್ಲೋತೀ, ಹೋತೀರ್ ಮತ್ತು ಮಹಜೀಯೋತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಹೇಮಾನ್ಯರಲ್ಲಿ ಬುಕ್ಕೀಯ, ಮತ್ತನ್ಯ, ಉಜ್ಜೀಯೇಲ್, ಶೆಬೂವೇಲ್, ಯೆರೀಮೋತ್, ಹನನ್ಯ, ಹನಾನೀ, ಎಲೀಯಾತ, ಗಿದ್ದಲ್ತಿ, ರೋಮಮ್ತಿಯೆಜೆರ್, ಯೊಷ್ಬೆಕಾಷ, ಮಲ್ಲೋತಿ, ಹೋತೀರ್ ಮತ್ತು ಮಹಜೀಯೋತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಹೇಮಾನ್ಯರಲ್ಲಿ ಬುಕ್ಕೀಯ, ಮತ್ತನ್ಯ, ಉಜ್ಜೀಯೇಲ್, ಶೆಬೂವೇಲ್, ಯೆರೀಮೋತ್, ಹನನ್ಯ, ಹನಾನೀ, ಎಲೀಯಾತ, ಗಿದ್ದಲ್ತಿ, ರೋಮಮ್ತಿಯೆಜೆರ್, ಯೊಷ್ಬೆಕಾಷ, ಮಲ್ಲೋತೀ, ಹೋತೀರ್, ಮಹಜೀಯೋತ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಹೇಮಾನ್ಯರಲ್ಲಿ - ಬುಕ್ಕೀಯ, ಮತ್ತನ್ಯ, ಉಜ್ಜೀಯೇಲ್, ಶೆಬೂವೇಲ್, ಯೆರೀಮೋತ್, ಹನನ್ಯ, ಹನಾನೀ, ಎಲೀಯಾತ, ಗಿದ್ದಲ್ತಿ, ರೋಮವ್ತಿುಯೆಜೆರ್, ಯೊಷ್ಬೆಕಾಷ, ಮಲ್ಲೋತೀ, ಹೋತೀರ್, ಮಹಜೀಯೋತ್. ಇವರೆಲ್ಲರೂ ಅರಸನ ದರ್ಶಿಯಾದ ಹೇಮಾನನ ಮಕ್ಕಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಹೇಮಾನನ ಪುತ್ರರಲ್ಲಿ ಬುಕ್ಕೀಯ, ಮತ್ತನ್ಯ, ಉಜ್ಜೀಯೇಲ್, ಶೆಬೂಯೇಲ್, ಯೆರೀಮೋತ್, ಹನನ್ಯ, ಹನಾನೀ, ಎಲೀಯಾತ್, ಗಿದ್ದಲ್ತಿ, ರೋಮಮ್ತಿಯೆಜೆರ್, ಯೊಷ್ಬೆಕಾಷ, ಮಲ್ಲೋತಿ, ಹೋತೀರ್, ಮಹಜೀಯೋತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 25:4
16 ತಿಳಿವುಗಳ ಹೋಲಿಕೆ  

ಯೆಹೋವ ದೇವರೇ, ನೀನೇ ನನ್ನ ರಕ್ಷಕನು. ಹಗಲಿರುಳು ನಿನಗೆ ಪ್ರಾರ್ಥಿಸುತ್ತಿದ್ದೇನೆ.


ಇಪ್ಪತ್ತಮೂರನೆಯದಾಗಿ, ಮಹಜೀಯೋತನ ಗಂಡುಮಕ್ಕಳಲ್ಲಿ ಮತ್ತು ಸಂಬಂಧಿಕರಲ್ಲಿ ಹನ್ನೆರಡು ಮಂದಿ.


ಇಪ್ಪತ್ತೊಂದನೆಯದಾಗಿ, ಹೋತೀರನ ಗಂಡುಮಕ್ಕಳಲ್ಲಿ ಮತ್ತು ಸಂಬಂಧಿಕರಲ್ಲಿ ಹನ್ನೆರಡು ಮಂದಿ.


ಹದಿನೈದನೆಯದಾಗಿ, ಯೆರೆಮೋತನ ಗಂಡುಮಕ್ಕಳಲ್ಲಿ ಮತ್ತು ಸಂಬಂಧಿಕರಲ್ಲಿ ಹನ್ನೆರಡು ಮಂದಿ.


ಹದಿಮೂರನೆಯದಾಗಿ, ಶೂಬಾಯೇಲನ ಗಂಡುಮಕ್ಕಳಲ್ಲಿ ಮತ್ತು ಸಂಬಂಧಿಕರಲ್ಲಿ ಹನ್ನೆರಡು ಮಂದಿ.


ಮೂಷೀಯ ಗಂಡುಮಕ್ಕಳಾದ ಮಹ್ಲೀ, ಏದೆರ್ ಮತ್ತು ಯೆರೀಮೋತ್. ಇವರೆಲ್ಲರು ಲೇವಿಕುಲದವರ ನಾಯಕರುಗಳು. ಇವರನ್ನು ಆಯಾ ಗೋತ್ರಗಳಿಗನುಸಾರವಾಗಿ ಪಟ್ಟಿ ಮಾಡಲಾಯಿತು.


ಉಜ್ಜೀಯೇಲನ ಮಗನು ಮೀಕ. ಮೀಕನ ಮಗ ಶಾಮೀರ್.


ಲೇವಿಕುಲದ ಇತರ ಸಂತತಿಯವರು: ಅಮ್ರಾಮನ ಸಂತತಿಯ ಶೂಬಾಯೇಲ. ಶೂಬಾಯೇಲನ ಸಂತತಿಯ ಯೆಹ್ದೆಯಾಹ.


ಗಾಯಕರಾದ ಹೇಮಾನ್, ಆಸಾಫ್ ಮತ್ತು ಏತಾನ್ ಕಂಚಿನ ತಾಳವನ್ನು ಬಾರಿಸಿದರು.


ಲೇವಿಯರು ಹೋಗಿ ಹೇಮಾನನನ್ನೂ ಅವನ ಸಹೋದರರನ್ನೂ ಆಸಾಫನನ್ನೂ ಏತಾನನನ್ನೂ ಕರೆತಂದರು. ಹೇಮಾನನು ಯೋವೇಲನ ಮಗ. ಆಸಾಫನು ಬೆರೆಕ್ಯನ ಮಗ. ಏತಾನನು ಕೂಷಾಯನ ಮಗ. ಇವರೆಲ್ಲಾ ಮೆರಾರೀಯ ಸಂತತಿಯವರು.


ಗಾಯನದ ಮೂಲಕ ಸೇವೆಮಾಡಿದ ತಂದೆಗಳ ಮತ್ತು ಅವರ ಗಂಡುಮಕ್ಕಳ ಪಟ್ಟಿ: ಕೆಹಾತ್ಯನ ಸಂತತಿಯವರಿಂದ ಗಾಯಕನಾದ ಹೇಮಾನ. ಇವನು ಯೋವೇಲನ ಮಗ. ಯೋವೇಲನು ಸಮುವೇಲನ ಮಗ.


ಯೆದುತೂನನ ಸಂತತಿಯವರಲ್ಲಿ: ಗೆದಲ್ಯ, ಜೇರಿ, ಯೆಶಾಯ, ಶಿಮ್ಮೀ, ಹಷಬ್ಯ ಮತ್ತು ಮತ್ತಿತ್ಯ. ಒಟ್ಟು ಅವನ ಆರು ಮಂದಿ ಮಕ್ಕಳು ತಮ್ಮ ತಂದೆಯಾದ ಯೆದುತೂನನೊಂದಿಗೆ ಹಾರ್ಪ್ ವಾದ್ಯಗಳನ್ನು ಬಾರಿಸಿ ದೇವರ ಸಂದೇಶವನ್ನು ತಿಳಿಸಿದರು ಮತ್ತು ದೇವರಿಗೆ ಕೃತಜ್ಞತಾಸ್ತುತಿಯನ್ನು ಅರ್ಪಿಸಿದರು.


ಇವರೆಲ್ಲರೂ ಹೇಮಾನನ ಮಕ್ಕಳು. ಹೇಮಾನನು ದಾವೀದನ ಪ್ರವಾದಿಯಾಗಿದ್ದನು. ಅವನನ್ನು ಬಲಿಷ್ಠನನ್ನಾಗಿ ಮಾಡುವುದಾಗಿ ದೇವರು ವಾಗ್ದಾನ ಮಾಡಿದ್ದನು. ಆದ್ದರಿಂದ ಅವನಿಗೆ ಹದಿನಾಲ್ಕು ಮಂದಿ ಗಂಡುಮಕ್ಕಳೂ ಮೂವರು ಹೆಣ್ಣುಮಕ್ಕಳೂ ಹುಟ್ಟಿದರು.


ಆರನೆಯದಾಗಿ, ಬುಕ್ಕೀಯನ ಗಂಡುಮಕ್ಕಳಲ್ಲಿ ಮತ್ತು ಸಂಬಂಧಿಕರಲ್ಲಿ ಹನ್ನೆರಡು ಮಂದಿ.


ಇಪ್ಪತ್ತನಾಲ್ಕನೆಯದಾಗಿ, ರೋಮಮ್ತಿಯೆಜೆರನ ಗಂಡುಮಕ್ಕಳಲ್ಲಿ ಮತ್ತು ಸಂಬಂಧಿಕರಲ್ಲಿ ಹನ್ನೆರಡು ಮಂದಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು