1 ಪೂರ್ವಕಾಲ ವೃತ್ತಾಂತ 26:10 - ಪರಿಶುದ್ದ ಬೈಬಲ್10 ಮೆರಾರೀ ಕುಲದವರ ದ್ವಾರಪಾಲಕರು ಯಾರೆಂದರೆ: ಹೋಸ ಮತ್ತು ಅವನ ಗಂಡುಮಕ್ಕಳಲ್ಲಿ ಆರಿಸಲ್ಪಟ್ಟ ಶಿಮ್ರಿ. (ಇವನು ಚೊಚ್ಚಲ ಮಗನಲ್ಲದಿದ್ದರೂ ತಂದೆಯು ಅವನನ್ನು ಪ್ರಧಾನನ್ನಾಗಿ ಆರಿಸಿದನು.) ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಮೆರಾರೀಯನಾದ ಹೋಸನಿಗೂ ಮಕ್ಕಳಿದ್ದರು; ಅವರಲ್ಲಿ ಶಿಮ್ರಿ ಎಂಬುವವನು ಪ್ರಧಾನನಾಗಿದ್ದನು. ಇವನು ಚೊಚ್ಚಲ ಮಗನಲ್ಲದಿದ್ದರೂ ಅವನ ತಂದೆಯು ಅವನನ್ನೇ ಪ್ರಧಾನನನ್ನಾಗಿ ನೇಮಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಮೆರಾರೀಯನಾದ ಹೋಸನಿಗೂ ಮಕ್ಕಳಿದ್ದರು; ಅವರಲ್ಲಿ ಶಿಮ್ರಿ ಎಂಬವನು ಮುಖ್ಯಸ್ಥನಾಗಿದ್ದನು. ಇವನು ಚೊಚ್ಚಲನಲ್ಲದಿದ್ದರೂ ತಂದೆ ಅವನನ್ನೇ ಮುಖ್ಯಸ್ಥನನ್ನಾಗಿ ನೇಮಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಮೆರಾರೀಯನಾದ ಹೋಸನಿಗೂ ಮಕ್ಕಳಿದ್ದರು; ಅವರಲ್ಲಿ ಶಿಮ್ರಿ ಎಂಬವನು ಪ್ರಧಾನನಾಗಿದ್ದನು. ಇವನು ಚೊಚ್ಚಲನಲ್ಲದಿದ್ದರೂ ತಂದೆಯು ಅವನನ್ನೇ ಪ್ರಧಾನನನ್ನಾಗಿ ನೇವಿುಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಇದಲ್ಲದೆ ಮೆರಾರೀಯ ಮಕ್ಕಳಲ್ಲಿರುವ ಹೋಸ ಎಂಬವನಿಗೆ ಮಕ್ಕಳಿದ್ದರು. ಮೊದಲನೆಯವನು ಶಿಮ್ರಿಯು; ಅವನು ಚೊಚ್ಚಲ ಮಗನಲ್ಲ; ಆದರೆ ಅವನ ತಂದೆ ಅವನನ್ನು ಮುಖ್ಯಸ್ಥನನ್ನಾಗಿ ಮಾಡಿದನು; ಅಧ್ಯಾಯವನ್ನು ನೋಡಿ |