1 ಪೂರ್ವಕಾಲ ವೃತ್ತಾಂತ 27:13 - ಪರಿಶುದ್ದ ಬೈಬಲ್13 ಹತ್ತನೆಯ ಸೇನಾಪತಿ ಮಹರೈ. ಇವನು ನೆಟೋಫದ ಜೆರಹನ ಸಂತತಿಯವನು. ವರ್ಷದ ಹತ್ತನೆಯ ತಿಂಗಳಿಗೆ ಇವನು ಸೈನ್ಯಾಧಿಕಾರಿಯಾಗಿದ್ದನು. ಇವನ ಕೈಕೆಳಗೆ ಇಪ್ಪತ್ತನಾಲ್ಕು ಸಾವಿರ ಮಂದಿ ಸೈನಿಕರಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನೆಟೋಫ ಊರಿನವನಾದ ಜೆರಹೀಯನಾದ ಮಹರೈಯು ಹತ್ತನೆಯ ವರ್ಗದ ನಾಯಕನು. ಹತ್ತನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನೆಟೋಫ ಊರಿನ ಜಿರಹೀಯನಾದ ಮಹರೈಯು ಹತ್ತನೆಯ ವರ್ಗದ ನಾಯಕ; ಹತ್ತನೆಯ ತಿಂಗಳಿನಲ್ಲಿ ಸೇವಿಸತಕ್ಕ ಅವನ ವರ್ಗದವರ ಸಂಖ್ಯೆ ಇಪ್ಪತ್ತನಾಲ್ಕು ಸಾವಿರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನೆಟೋಫ ಊರಿನ ಜೆರಹೀಯನಾದ ಮಹರೈಯು ಹತ್ತನೆಯ ವರ್ಗದ ನಾಯಕನು; ಹತ್ತನೆಯ ತಿಂಗಳಿನಲ್ಲಿ ಸೇವಿಸತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತನಾಲ್ಕು ಸಾವಿರ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಹತ್ತನೆಯ ತಿಂಗಳಿನ ಹತ್ತನೆಯವನು ಜೆರಹಿಯರಲ್ಲಿ ಒಬ್ಬನಾಗಿರುವ ನೆಟೋಫದವನಾದ ಮಹರೈಯು ಅವನ ವರ್ಗದಲ್ಲಿ 24,000 ಜನರು. ಅಧ್ಯಾಯವನ್ನು ನೋಡಿ |