1 ಪೂರ್ವಕಾಲ ವೃತ್ತಾಂತ 27:18 - ಪರಿಶುದ್ದ ಬೈಬಲ್18 ಯೆಹೂದ್ಯರಲ್ಲಿ ಎಲೀಹು (ದಾವೀದನ ಅಣ್ಣಂದಿರಲ್ಲೊಬ್ಬನು.) ಇಸ್ಸಾಕಾರರಲ್ಲಿ ಮೀಕಾಯೇಲನ ಮಗ ಒಮ್ರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಯೆಹೂದ್ಯರಲ್ಲಿ ದಾವೀದನ ಅಣ್ಣನಾದ ಎಲೀಹು; ಇಸ್ಸಾಕಾರ್ಯರಲ್ಲಿ ಮೀಕಾಯೇಲನ ಮಗನಾದ ಒಮ್ರಿ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಯೆಹೂದ್ಯರಲ್ಲಿ ದಾವೀದನ ಅಣ್ಣನಾದ ಎಲೀಹು; ಇಸ್ಸಾಕಾರ್ಯರಲ್ಲಿ ಮೀಕಾಯೇಲನ ಮಗನಾದ ಒವ್ರಿು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಯೆಹೂದನಿಗೆ ದಾವೀದನ ಸಹೋದರರಲ್ಲಿ ಒಬ್ಬನಾಗಿರುವ ಎಲೀಹುವು; ಇಸ್ಸಾಕಾರನಿಗೆ ಮೀಕಾಯೇಲನ ಮಗ ಒಮ್ರಿಯು. ಅಧ್ಯಾಯವನ್ನು ನೋಡಿ |