1 ಪೂರ್ವಕಾಲ ವೃತ್ತಾಂತ 27:26 - ಪರಿಶುದ್ದ ಬೈಬಲ್26 ಕೆಲೂಬನ ಮಗನಾದ ಎಜ್ರೀಯು ರಾಜನ ವ್ಯವಸಾಯಗಾರರಿಗೆ ಅಧಿಕಾರಿಯಾಗಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಹೊಲಗಳನ್ನು ವ್ಯವಸಾಯ ಮಾಡುವ ಆಳುಗಳ ಮೇಲೆ ಕೆಲೂಬನ ಮಗನಾದ ಎಜ್ರೀ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಹೊಲಗಳನ್ನು ವ್ಯವಸಾಯ ಮಾಡುವ ಆಳುಗಳ ಮೇಲೆ ಕೆಲೂಬನ ಮಗನಾದ ಎಜ್ರೀ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಹೊಲಗಳನ್ನು ವ್ಯವಸಾಯಮಾಡುವ ಆಳುಗಳ ಮೇಲೆ ಕೆಲೂಬನ ಮಗನಾದ ಎಜ್ರೀ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಹೊಲವನ್ನು ವ್ಯವಸಾಯ ಮಾಡುವ ಕೆಲಸದವರ ಮೇಲೆ ಕೆಲೂಬನ ಮಗ ಎಜ್ರಿಯು ಇದ್ದನು. ಅಧ್ಯಾಯವನ್ನು ನೋಡಿ |
ಮರುಭೂಮಿಯಲ್ಲಿಯೂ ಬುರುಜುಗಳನ್ನು ಕಟ್ಟಿಸಿದನು; ಅನೇಕ ಬಾವಿಗಳನ್ನು ತೋಡಿಸಿದನು. ಅವನಿಗೆ ಬಯಲಿನಲ್ಲಿಯೂ ಬೆಟ್ಟಪ್ರದೇಶಗಳಲ್ಲಿಯೂ ಅಸಂಖ್ಯಾತ ಪಶುಗಳಿದ್ದವು. ಪರ್ವತ ಪ್ರಾಂತ್ಯಗಳಲ್ಲಿ ಮತ್ತು ಬೇರೆ ಸ್ಥಳಗಳಲ್ಲಿ ಹುಲುಸಾದ ಬೆಳೆಯನ್ನು ಬೆಳೆಯಿಸಿದನು. ಬಯಲುಗಳಲ್ಲಿ ಕೆಲಸಮಾಡಲು ಅವನು ರೈತರನ್ನು ಕೂಲಿಗೆ ನೇಮಿಸಿಕೊಂಡನು; ಬೆಟ್ಟಗಳಲ್ಲಿಯೂ ಕಾರ್ಮೆಲಿನಲ್ಲಿಯೂ ಇದ್ದ ತನ್ನ ದ್ರಾಕ್ಷಿತೋಟಗಳನ್ನು ನೋಡಿಕೊಳ್ಳಲು ಕೆಲಸಗಾರರನ್ನು ಕೂಲಿಗೆ ತೆಗೆದುಕೊಂಡನು.