Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 27:27 - ಪರಿಶುದ್ದ ಬೈಬಲ್‌

27 ರಾಮಾದ ಶಿಮ್ಮೀಯು ರಾಜನ ದ್ರಾಕ್ಷಿತೋಟಗಳ ಅಧಿಕಾರಿಯಾಗಿದ್ದನು. ಶಿಪ್ಮೀಯದ ಜಬ್ದೀಯು ರಾಜನ ದ್ರಾಕ್ಷಿತೋಟಗಳಿಂದ ದೊರಕಿದ ದ್ರಾಕ್ಷಾರಸದ ಉಗ್ರಾಣಗಳಿಗೆ ಅಧಿಕಾರಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ದ್ರಾಕ್ಷಿ ತೋಟಗಳ ಮೇಲೆ ರಾಮಾ ಊರಿನ ಶಿಮ್ಮೀ, ದ್ರಾಕ್ಷಿ ತೋಟಗಳಲ್ಲಿರುವ ದ್ರಾಕ್ಷಾರಸದ ಉಗ್ರಾಣಗಳ ಮೇಲೆ ಶಿಪ್ಮೀಯನಾದ ಜಬ್ದೀ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ದ್ರಾಕ್ಷೀತೋಟಗಳ ಮೇಲೆ ರಾಮಾ ಊರಿನ ಶಿಮ್ಮೀ; ದ್ರಾಕ್ಷೀತೋಟಗಳಲ್ಲಿರುವ ದ್ರಾಕ್ಷಾರಸದ ಉಗ್ರಾಣಗಳ ಮೇಲೆ ಶಿಷ್ಮೀಯನಾದ ಜಬ್ದೀ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ದ್ರಾಕ್ಷೇತೋಟಗಳ ಮೇಲೆ ರಾಮಾ ಊರಿನ ಶಿಮ್ಮೀ, ದ್ರಾಕ್ಷೇ ತೋಟಗಳಲ್ಲಿರುವ ದ್ರಾಕ್ಷಾರಸದ ಉಗ್ರಾಣಗಳ ಮೇಲೆ ಶಿಪ್ಮೀಯನಾದ ಜಬ್ದೀ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ರಾಮಾ ಊರಿನ ಶಿಮ್ಮೀ ದ್ರಾಕ್ಷಿತೋಟಗಳನ್ನು ನೋಡಿಕೊಳ್ಳುತ್ತಿದ್ದನು. ದ್ರಾಕ್ಷಿ ತೋಟಗಳಲ್ಲಿರುವ ದ್ರಾಕ್ಷಾರಸದ ಉಗ್ರಾಣಗಳ ಮೇಲೆ ಶಿಪ್ಮೀಯನಾದ ಜಬ್ದೀ ಜವಾಬ್ದಾರಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 27:27
8 ತಿಳಿವುಗಳ ಹೋಲಿಕೆ  

ಕೆಲೂಬನ ಮಗನಾದ ಎಜ್ರೀಯು ರಾಜನ ವ್ಯವಸಾಯಗಾರರಿಗೆ ಅಧಿಕಾರಿಯಾಗಿದ್ದನು.


ಗೆದೆರಿನ ಬಾಳ್ಹಾನಾನ್ ಪಶ್ಚಿಮದ ಬೆಟ್ಟಪ್ರದೇಶದಲ್ಲಿ ಆಲಿವ್ ಮರಗಳ ಮತ್ತು ಸಿಖಮೊರ್ ಮರಗಳ ತೋಪುಗಳಿಗೆ ಅಧಿಕಾರಿಯಾಗಿದ್ದನು. ಯೋವಾಷನು ಆಲಿವ್ ಎಣ್ಣೆಯ ಉಗ್ರಾಣಗಳಿಗೆ ಅಧಿಕಾರಿಯಾಗಿದ್ದನು.


ಫರೋಹನು ತನ್ನ ಭಕ್ಷ್ಯಗಾರನ ಮೇಲೆಯೂ ಪಾನದಾಯಕನ ಮೇಲೆಯೂ ಕೋಪಗೊಂಡನು.


ನಿಮ್ಮ ಪೂರ್ವದಿಕ್ಕಿನಲ್ಲಿರುವ ಮೇರೆಯು ಹಚರೇನಾನಿನಿಂದ ಹೊರಟು ಶೆಫಾಮಿಗೆ ಹೋಗುವುದು.


ಆಗ ಯೆಹೋಶುವನು ಎಲ್ಲಾ ಹಿರಿಯನಾಯಕರನ್ನು, ಕುಟುಂಬದ ಮುಖ್ಯಸ್ಥರನ್ನು, ನ್ಯಾಯಾಧೀಶರನ್ನು ಮತ್ತು ಇಸ್ರೇಲರ ಅಧಿಕಾರಿಗಳನ್ನು ಸಭೆ ಸೇರಿಸಿದನು. ಯೆಹೋಶುವನು ಅವರಿಗೆ, “ನಾನು ಬಹಳ ಮುದುಕನಾಗಿದ್ದೇನೆ.


ಅರೋಯೇರಿನವರಿಗೆ, ಸಿಪ್ಮೋತಿನವರಿಗೆ, ಎಷ್ಟೆಮೋವದವರಿಗೆ,


ಮರುಭೂಮಿಯಲ್ಲಿಯೂ ಬುರುಜುಗಳನ್ನು ಕಟ್ಟಿಸಿದನು; ಅನೇಕ ಬಾವಿಗಳನ್ನು ತೋಡಿಸಿದನು. ಅವನಿಗೆ ಬಯಲಿನಲ್ಲಿಯೂ ಬೆಟ್ಟಪ್ರದೇಶಗಳಲ್ಲಿಯೂ ಅಸಂಖ್ಯಾತ ಪಶುಗಳಿದ್ದವು. ಪರ್ವತ ಪ್ರಾಂತ್ಯಗಳಲ್ಲಿ ಮತ್ತು ಬೇರೆ ಸ್ಥಳಗಳಲ್ಲಿ ಹುಲುಸಾದ ಬೆಳೆಯನ್ನು ಬೆಳೆಯಿಸಿದನು. ಬಯಲುಗಳಲ್ಲಿ ಕೆಲಸಮಾಡಲು ಅವನು ರೈತರನ್ನು ಕೂಲಿಗೆ ನೇಮಿಸಿಕೊಂಡನು; ಬೆಟ್ಟಗಳಲ್ಲಿಯೂ ಕಾರ್ಮೆಲಿನಲ್ಲಿಯೂ ಇದ್ದ ತನ್ನ ದ್ರಾಕ್ಷಿತೋಟಗಳನ್ನು ನೋಡಿಕೊಳ್ಳಲು ಕೆಲಸಗಾರರನ್ನು ಕೂಲಿಗೆ ತೆಗೆದುಕೊಂಡನು.


ದೊಡ್ಡಕಾರ್ಯಗಳನ್ನು ಮಾಡಲಾರಂಭಿಸಿದೆ; ನನಗೋಸ್ಕರ ಮನೆಗಳನ್ನು ಕಟ್ಟಿಸಿದೆ; ದ್ರಾಕ್ಷಿತೋಟಗಳನ್ನು ಮಾಡಿಸಿದೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು