Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 27:31 - ಪರಿಶುದ್ದ ಬೈಬಲ್‌

31 ಹಗ್ರೀಯನಾದ ಯಾಜೀಜನು ರಾಜನ ಕುರಿಹಿಂಡುಗಳ ಮೇಲೆ ಅಧಿಕಾರಿಯಾಗಿದ್ದನು. ಇವರೆಲ್ಲರೂ ರಾಜನ ಆಸ್ತಿಪಾಸ್ತಿಗಳ ಮೇಲ್ವಿಚಾರಕರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆಡುಕುರಿಗಳ ಮೇಲೆ ಹಗ್ರೀಯನಾದ ಯಾಜೀಜ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಆಡುಕುರಿಗಳ ಮೇಲೆ ಹಗ್ರೀಯನಾದ ಯಾಜೀಜ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಆಡುಕುರಿಗಳ ಮೇಲೆ ಹಗ್ರೀಯನಾದ ಯಾಜೀಜ್ ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಕುರಿ ಮಂದೆಗಳ ಮೇಲೆ ಜವಾಬ್ದಾರಿಯಾಗಿದ್ದವನು ಹಗ್ರೀಯನಾದ ಯಾಜೀಜ್. ಇವರೆಲ್ಲರು ಅರಸನಾದ ದಾವೀದನ ಸ್ವತ್ತಿನ ಮೇಲೆ ಪ್ರಧಾನರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 27:31
6 ತಿಳಿವುಗಳ ಹೋಲಿಕೆ  

ಸೌಲನು ಅರಸನಾಗಿದ್ದ ಸಮಯದಲ್ಲಿ ಬೆಳನ ಜನರು ಹಗ್ರೀಯರೊಂದಿಗೆ ಯುದ್ಧಮಾಡಿ ಅವರ ಗುಡಾರಗಳಲ್ಲಿ ವಾಸಮಾಡಿದರು. ಆ ಗುಡಾರಗಳಲ್ಲಿ ವಾಸಮಾಡುತ್ತಾ ಗಿಲ್ಯಾದಿನ ಪೂರ್ವ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿದರು.


ಸೌಲನ ಅಧಿಕಾರಿಗಳಲ್ಲಿ ಒಬ್ಬನು ಆ ದಿನ ಅಲ್ಲಿದ್ದನು. ಅವನು ದೋಯೇಗನೆಂಬ ಎದೋಮ್ಯನು. ದೋಯೇಗನನ್ನು ಯೆಹೋವನ ಸನ್ನಿಧಿಯಲ್ಲಿ ಇಟ್ಟಿದ್ದರು. ಸೌಲನ ಕುರಿಗಳನ್ನು ಕಾಯುವವರಿಗೆ ದೋಯೇಗನು ನಾಯಕನಾಗಿದ್ದನು.


ಇಷ್ಮಾಯೇಲ್ಯನಾದ ಓಬೀಲನು ಒಂಟೆಗಳ ಮೇಲೆ ಅಧಿಕಾರಿಯಾಗಿದ್ದನು. ಮೇರೊನೋತ್ಯನಾದ ಯೆಹ್ದೆಯು ರಾಜನ ಕತ್ತೆಗಳ ಹಿಂಡಿಗೆ ಅಧಿಕಾರಿಯಾಗಿದ್ದನು.


ದಾವೀದನ ಚಿಕ್ಕಪ್ಪನಾದ ಯೋನಾತಾನನು ಉತ್ತಮ ಸಲಹೆಗಾರನಾಗಿದ್ದನು. ಹಕ್ಮೋನಿಯ ಮಗನಾದ ಯೆಹೀಯೇಲನು ರಾಜನ ಗಂಡುಮಕ್ಕಳನ್ನು ಪಾಲನೆ ಮಾಡುತ್ತಿದ್ದನು.


ಅವರು ಹಗ್ರೀಯರೊಂದಿಗೂ ಯೆಟೂರ್, ನಾಫೀಷ್ ಮತ್ತು ನೋದಾಬ್ ಊರಿನವರೊಂದಿಗೂ ಯುದ್ಧ ಮಾಡಿದರು.


ಪುರುಷರನ್ನೂ ಸ್ತ್ರೀಯರನ್ನೂ ಗುಲಾಮರನ್ನಾಗಿ ಕೊಂಡುಕೊಂಡೆ. ನನ್ನ ಮನೆಯಲ್ಲೇ ಹುಟ್ಟಿದ ಗುಲಾಮರೂ ನನಗಿದ್ದರು. ನನಗೆ ದನದ ಹಿಂಡುಗಳೂ ಕುರಿಮಂದೆಗಳೂ ಇದ್ದವು. ಜೆರುಸಲೇಮಿನಲ್ಲಿ ಇದ್ದವರೆಲ್ಲರಿಗಿಂತಲೂ ಹೆಚ್ಚು ವಸ್ತುಗಳನ್ನು ನಾನು ಪಡೆದಿದ್ದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು