1 ಪೂರ್ವಕಾಲ ವೃತ್ತಾಂತ 27:34 - ಪರಿಶುದ್ದ ಬೈಬಲ್34 ಬೆನಾಯನ ಮಗನಾದ ಯೆಹೋಯಾದವನೂ ಎಬ್ಯಾತಾರನೂ ಅಹೀತೋಫೆಲನ ತರುವಾಯ ರಾಜನ ಮಂತ್ರಾಲೋಚಕರಾದರು. ರಾಜನ ಸೈನ್ಯಕ್ಕೆ ಯೋವಾಬನು ಪ್ರಧಾನಸೇನಾಪತಿಯಾಗಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಬೆನಾಯನ ಮಗನಾದ ಯೆಹೋಯಾದಾವನೂ, ಎಬ್ಯಾತಾರನೂ, ಅಹೀತೋಫೆಲನ ಉತ್ತರಾಧಿಕಾರಿಗಳಾದರು. ಯೋವಾಬನು ಅರಸನ ಸೈನ್ಯಾಧಿಪತಿಯಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಬೆನಾಯನ ಮಗ ಯೆಹೋಯಾದಾವನೂ ಎಬ್ಯಾತಾರನೂ ಅಹೀತೋಫೆಲನ ಉತ್ತರಾಧಿಕಾರಿಗಳು; ಯೋವಾಬನು ಅರಸನ ಸೈನ್ಯಾಧಿಪತಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಬೆನಾಯನ ಮಗನಾದ ಯೆಹೋಯಾದಾವನೂ ಎಬ್ಯಾತಾರನೂ ಅಹೀತೋಫೆಲನ ಉತ್ತರಾಧಿಕಾರಿಗಳು; ಯೋವಾಬನು ಅರಸನ ಸೈನ್ಯಾಧಿಪತಿಯು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಅಹೀತೋಫೆಲನ ತರುವಾಯ ಬೆನಾಯನ ಮಗನಾದ ಯೆಹೋಯಾದಾವನೂ, ಅಬಿಯಾತರನೂ ಅರಸನ ಆಲೋಚನೆಗಾರರಾಗಿದ್ದರು. ಯೋವಾಬನು ಅರಸನ ಸೈನ್ಯಾಧಿಪತಿಯಾಗಿದ್ದನು. ಅಧ್ಯಾಯವನ್ನು ನೋಡಿ |