Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 28:13 - ಪರಿಶುದ್ದ ಬೈಬಲ್‌

13 ದಾವೀದನು ಸೊಲೊಮೋನನಿಗೆ ಲೇವಿಯರ ಮತ್ತು ಯಾಜಕರ ತಂಡದ ವಿಷಯವಾಗಿ ತಿಳಿಸಿದನು. ದೇವಾಲಯದ ಆರಾಧನಾ ಕ್ರಮಗಳನ್ನು ಅದಕ್ಕೆ ಸಂಬಂಧಪಟ್ಟ ವಿವಿಧ ವಿಷಯಗಳನ್ನು ಸೊಲೊಮೋನನಿಗೆ ದಾವೀದನು ವಿವರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯಾಜಕರ ಮತ್ತು ಲೇವಿಯರ ವರ್ಗಗಳು, ಯೆಹೋವನ ಆಲಯದಲ್ಲಿ ನಡೆಯತಕ್ಕ ಎಲ್ಲಾ ಆರಾಧನೆ, ಆರಾಧನೆಯ ಎಲ್ಲಾ ಸಾಮಗ್ರಿಗಳು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಯಾಜಕರ ಮತ್ತು ಲೇವಿಯರ ವರ್ಗಗಳು, ಸರ್ವೇಶ್ವರನ ಆಲಯದಲ್ಲಿ ನಡೆಯ ತಕ್ಕ ಎಲ್ಲಾ ಆರಾಧನೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯಾಜಕರ ಮತ್ತು ಲೇವಿಯರ ವರ್ಗಗಳು, ಯೆಹೋವನ ಆಲಯದಲ್ಲಿ ನಡೆಯತಕ್ಕ ಎಲ್ಲಾ ಆರಾಧನೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಇದಲ್ಲದೆ ಯಾಜಕರ, ಲೇವಿಯರ ವರ್ಗಗಳಿಗೋಸ್ಕರವೂ, ಯೆಹೋವ ದೇವರ ಮನೆಯ ಸೇವೆಯ ಸಮಸ್ತ ಕೆಲಸಕ್ಕೋಸ್ಕರವೂ ಯೆಹೋವ ದೇವರ ಮನೆಯಲ್ಲಿರುವ ಸೇವೆ ಮಾಡುವ ಸಮಸ್ತ ಪಾತ್ರೆಗಳಿಗೋಸ್ಕರವೂ ಸೂಚನೆಗಳನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 28:13
9 ತಿಳಿವುಗಳ ಹೋಲಿಕೆ  

ನಾಲ್ಕನೆಯ ದಿನ ನಾವು ದೇವಾಲಯಕ್ಕೆ ಹೋಗಿ ಅಲ್ಲಿ ಬೆಳ್ಳಿ, ಚಿನ್ನ ಮತ್ತು ಇತರ ಶ್ರೇಷ್ಠವಸ್ತುಗಳನ್ನು ತೂಗಿ ಯಾಜಕನಾದ ಊರೀಯನ ಮಗನಾದ ಮೆರೇಮೋತನಿಗೆ ಒಪ್ಪಿಸಿದೆವು. ಫೀನೆಹಾಸನ ಮಗನಾದ ಎಲ್ಲಾಜಾರನು ಮೆರೇಮೋತನ ಸಂಗಡವಿದ್ದನು. ಲೇವಿಯರಾದ ಯೇಷೂವನ ಮಗನಾದ ಯೋಜಾಬಾದನು ಮತ್ತು ಬಿನ್ನೂಯನ ಮಗನಾದ ನೋವದ್ಯನು ಅವರ ಸಂಗಡ ಇದ್ದರು.


ದಾವೀದನು ಲೇವಿಯರನ್ನು ಮೂರು ಗುಂಪುಗಳನ್ನಾಗಿ ಮಾಡಿದನು. ಗೇರ್ಷೋನ್ಯರು, ಕೆಹಾತ್ಯರು ಮತ್ತು ಮೆರಾರೀಯರು.


ಇನ್ನು ಕೆಲವರು ಮರದ ಸಾಮಾನುಗಳಿಗೂ ವಿಶೇಷವಾದ ಪಾತ್ರೆಗಳಿಗೂ ಮೇಲ್ವಿಚಾರಕರಾಗಿದ್ದು ಗೋಧಿಹಿಟ್ಟು, ದ್ರಾಕ್ಷಾರಸ, ಎಣ್ಣೆ, ಧೂಪ ಮತ್ತು ಪರಿಮಳದ್ರವ್ಯ ಇವುಗಳ ಪಾರುಪತ್ಯಗಾರರಾಗಿದ್ದರು.


ದೇವಾಲಯದಲ್ಲಿ ಎಲ್ಲಾ ಸಲಕರಣೆಗಳಿಗೆ ಎಷ್ಟು ಬೆಳ್ಳಿಬಂಗಾರಗಳು ಬೇಕಾಗುತ್ತವೆ ಎಂಬುದನ್ನು ದಾವೀದನು ಸೊಲೊಮೋನನಿಗೆ ತಿಳಿಸಿದನು.


ನೇಮಿಸಲ್ಪಟ್ಟ ಯಾಜಕರ ಮತ್ತು ಲೇವಿಯರ ತಂಡಗಳು ದೇವಾಲಯದ ಸೇವೆಗಾಗಿ ಸಿದ್ಧರಾಗಿದ್ದಾರೆ; ಅನುಭವಸ್ಥರಾದ ಕಾರ್ಮಿಕರು ದೇವಾಲಯದ ಕೆಲಸಕ್ಕಾಗಿ ಸಿದ್ಧರಾಗಿದ್ದಾರೆ. ಕೆಲಸದ ಮೇಲ್ವಿಚಾರಣೆ ಮಾಡುವ ಅಧಿಕಾರಿಗಳು ನಿನ್ನ ಆಜ್ಞೆಯನ್ನು ಪರಿಪಾಲಿಸಲು ಸಿದ್ಧರಾಗಿದ್ದಾರೆ” ಎಂದು ದಾವೀದನು ಸೊಲೊಮೋನನಿಗೆ ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು