1 ಪೂರ್ವಕಾಲ ವೃತ್ತಾಂತ 29:6 - ಪರಿಶುದ್ದ ಬೈಬಲ್6 ಆಗ ಇಸ್ರೇಲರ ಕುಲಪ್ರಧಾನರು, ಕುಟುಂಬಗಳ ನಾಯಕರು, ಪ್ರಧಾನಸೇನಾಧಿಪತಿಗಳು, ಸೇನಾಧಿಪತಿಗಳು, ರಾಜನ ಕೆಲಸಕ್ಕಾಗಿ ನೇಮಕಗೊಂಡಿದ್ದ ಅಧಿಕಾರಿಗಳು, ತಮ್ಮಲ್ಲಿದ್ದ ಬೆಲೆಬಾಳುವ ವಸ್ತುಗಳನ್ನು ಕೊಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆಗ ಇಸ್ರಾಯೇಲ್ ಗೋತ್ರಕುಟುಂಬಗಳ ಪ್ರಧಾನರೂ, ಸಹಸ್ರಾಧಿಪತಿಗಳೂ, ಅರಸನ ಕೆಲಸದವರ ಮುಖ್ಯಸ್ಥರೂ, ದೇವಾಲಯದ ಕೆಲಸಕ್ಕೋಸ್ಕರ ಸ್ವ ಇಚ್ಛೆಯಿಂದ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಇಸ್ರಯೇಲ್ ಗೋತ್ರ ಕುಟುಂಬಗಳ ಅಧ್ಯಕ್ಷರುಗಳು, ಸಹಸ್ರಾಧಿಪತಿಗಳು, ಶತಾಧಿಪತಿಗಳು, ಹಾಗೂ ಅರಸನ ಕೆಲಸದವರ ಮುಖ್ಯಸ್ಥರು ದೇವಾಲಯದ ಕೆಲಸಕ್ಕಾಗಿ ಸ್ವೇಚ್ಛೆಯಿಂದ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಇಸ್ರಾಯೇಲ್ ಗೋತ್ರ ಕುಟುಂಬಗಳ ಪ್ರಧಾನರೂ ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಅರಸನ ಕೆಲಸದವರ ಮುಖ್ಯಸ್ಥರೂ ದೇವಾಲಯದ ಕೆಲಸಕ್ಕೋಸ್ಕರ ಸ್ವೇಚ್ಫೆಯಿಂದ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆಗ ಪಿತೃಗಳ ಪ್ರಧಾನರೂ, ಇಸ್ರಾಯೇಲ್ ಗೋತ್ರಗಳ ಪ್ರಧಾನರೂ, ಸಹಸ್ರಾಧಿಪತಿಗಳೂ ಶತಾಧಿಪತಿಗಳೂ, ಅರಸನ ಕೆಲಸದ ಯಜಮಾನರೂ ಇಷ್ಟಪೂರ್ವಕವಾಗಿ ಕಾಣಿಕೆಗಳನ್ನು ತಂದು, ಅಧ್ಯಾಯವನ್ನು ನೋಡಿ |
ದಾವೀದನು ತನ್ನ ರಾಜ್ಯದಲ್ಲಿದ್ದ ಎಲ್ಲಾ ನಾಯಕರನ್ನು ಅಂದರೆ ಕುಲಪ್ರಧಾನರನ್ನು, ಪ್ರಧಾನಸೇನಾಧಿಪತಿಗಳನ್ನು, ಮಹಾಸೇನಾಧಿಪತಿಗಳನ್ನು ಮತ್ತು ಸೇನಾಧಿಪತಿಗಳನ್ನು, ರಾಜನಿಗೂ ಅವನ ಗಂಡುಮಕ್ಕಳಿಗೂ ಸೇರಿದ ಆಸ್ತಿಯನ್ನು ಮತ್ತು ಪಶುಗಳನ್ನು ನೋಡಿಕೊಳ್ಳುತ್ತಿದ್ದ ಅಧಿಕಾರಿಗಳನ್ನು; ರಾಜನ ಪ್ರಮುಖ ಅಧಿಕಾರಿಗಳನ್ನು; ಬಲಿಷ್ಠ ಯುದ್ಧವೀರರನ್ನು ಮತ್ತು ಧೈರ್ಯವಂತರಾದ ಸೈನಿಕರನ್ನು ಜೆರುಸಲೇಮಿಗೆ ಕರೆಸಿ ಸಭೆಸೇರಿಸಿದನು.