1 ಪೂರ್ವಕಾಲ ವೃತ್ತಾಂತ 3:11 - ಪರಿಶುದ್ದ ಬೈಬಲ್11 ಯೆಹೋಷಾಫಾಟನ ಮಗನು ಯೆಹೋರಾಮ್. ಯೆಹೋರಾಮನ ಮಗನು ಅಹಜ್ಯ. ಅಹಜ್ಯನ ಮಗನು ಯೆಹೋವಾಷ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಯೆಹೋಷಾಫಾಟನ ಮಗ ಯೆಹೋರಾಮ್; ಯೆಹೋರಾಮನ ಮಗ ಅಹಜ್ಯನು, ಅಹಜ್ಯನ ಮಗ ಯೋವಾಷನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಯೆಹೋರಾಮ್, ಅಹಜ್ಯ, ಯೆಹೋವಾಷ್, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಇವನ ಮಗನು ಯೆಹೋಷಾಫಾಟ್; ಇವನ ಮಗನು ಯೆಹೋರಾಮ್; ಇವನ ಮಗನು ಅಹಜ್ಯ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಇವನ ಮಗನು ಯೆಹೋರಾಮನು; ಇವನ ಮಗನು ಅಹಜ್ಯನು; ಇವನ ಮಗನು ಯೋವಾಷನು. ಅಧ್ಯಾಯವನ್ನು ನೋಡಿ |
ಯೆಹೋಷೆಬಳು ರಾಜನಾದ ಯೋರಾಮನ ಮಗಳಾಗಿದ್ದಳು ಮತ್ತು ಅಹಜ್ಯನ ಸೋದರಿಯಾಗಿದ್ದಳು. ಯೆಹೋವಾಷನು ರಾಜನ ಮಕ್ಕಳಲ್ಲಿ ಒಬ್ಬನಾಗಿದ್ದನು. ಅತಲ್ಯಳು ಇತರ ಮಕ್ಕಳನ್ನು ಕೊಲ್ಲುವಾಗ ಯೆಹೋಷೆಬಳು ಯೆಹೋವಾಷನನ್ನು ತೆಗೆದುಕೊಂಡು ಹೋದಳು. ಅವಳು ಯೆಹೋವಾಷನನ್ನು ಮತ್ತು ಅವನ ದಾದಿಯನ್ನು ತನ್ನ ಮಲಗುವ ಕೊಠಡಿಯಲ್ಲಿ ಅಡಗಿಸಿದಳು. ಯೆಹೋವಾಷನನ್ನು ಅವನ ದಾದಿಯು ಮತ್ತು ಯೆಹೋಷೆಬಳು ಅತಲ್ಯಳಿಂದ ತಪ್ಪಿಸಿ ಅಡಗಿಸಿಟ್ಟರು. ಈ ರೀತಿ ಯೆಹೋವಾಷನನ್ನು ಕೊಲ್ಲಲಾಗಲಿಲ್ಲ.