1 ಪೂರ್ವಕಾಲ ವೃತ್ತಾಂತ 3:20 - ಪರಿಶುದ್ದ ಬೈಬಲ್20 ಜೆರುಬ್ಬಾಬೆಲನಿಗೆ ಐದು ಮಂದಿ ಬೇರೆ ಗಂಡುಮಕ್ಕಳಿದ್ದರು. ಅವರು ಯಾರೆಂದರೆ: ಹಷುಬ, ಓಹೆಲ್, ಬೆರೆಕ್ಯ, ಹಸದ್ಯ ಮತ್ತು ಯೂಷಬ್ಹೆಸೆದ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಇವರಲ್ಲದೆ ಪೆದಾಯನಿಗೆ ಹಷುಬ, ಓಹೆಲ್, ಬೆರೆಕ್ಯ, ಹಸದ್ಯ ಮತ್ತು ಯೂಷಬ್ ಹೆಸೆದ್ ಎಂಬ ಐದು ಗಂಡು ಮಕ್ಕಳಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಇವರಲ್ಲದೆ ಹಷುಬ, ಓಹೆಲ್, ಬೆರೆಕ್ಯ, ಹಸದ್ಯ, ಯೂಷಬ್ಹೆಸೆದ್ ಎಂಬ ಐವರು ಗಂಡು ಮಕ್ಕಳು ಅವನಿಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಇವರಲ್ಲದೆ ಹಷುಬ, ಓಹೆಲ್, ಬೆರೆಕ್ಯ, ಹಸದ್ಯ, ಯೂಷಬ್ಹೆಸೆದ್ ಎಂಬ ಐದು ಮಂದಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಇವರಲ್ಲದೆ ಐವರು ಗಂಡು ಮಕ್ಕಳು ಅವನಿಗಿದ್ದರು: ಹಷುಬನು, ಓಹೆಲನು, ಬೆರೆಕ್ಯನು, ಹಸದ್ಯ, ಯೂಷಬ್ಹೆಸೆದ್ ಅಧ್ಯಾಯವನ್ನು ನೋಡಿ |