1 ಪೂರ್ವಕಾಲ ವೃತ್ತಾಂತ 3:21 - ಪರಿಶುದ್ದ ಬೈಬಲ್21 ಹನನ್ಯನ ಮಗನ ಹೆಸರು: ಪೆಲೆಟ್ಯ, ಪೆಲೆಟ್ಯನ ಮಗನು ಯೆಶಾಯ, ಯೆಶಾಯನ ಮಗನು ರೆಫಾಯ, ರೆಫಾಯನ ಮಗನು ಅರ್ನಾನ್, ಅರ್ನಾನನ ಮಗನು ಓಬದ್ಯ, ಓಬದ್ಯನ ಮಗನು ಶೆಕನ್ಯ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಹನನ್ಯನ ಸಂತಾನದವರು: ಪೆಲಟ್ಯ, ಯೆಶಾಯ ಮತ್ತು ರೆಫಾಯನ ಮಕ್ಕಳಾದ ಅರ್ನಾನ್, ಓಬದ್ಯ ಮತ್ತು ಶೇಕನ್ಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಹನನ್ಯನ ಇಬ್ಬರು ಮಕ್ಕಳು: ಪೆಲಟ್ಯ ಮತ್ತು ಯೆಶಾಯ ಎಂಬವರು ಯೆಶಾಯ ರೆಫಾಯನ ತಂದೆ, ಇವನು ಅರ್ನಾನನ ತಂದೆ, ಇವನು ಓಬದ್ಯನ ತಂದೆ, ಇವನು ಶೆಕನ್ಯನ ತಂದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಹನನ್ಯನ ಸಂತಾನದವರು - ಪೆಲಟ್ಯ, ಯೆಶಾಯ ಇವರೂ ರೆಫಾಯ, ಅರ್ನಾನ್, ಓಬದ್ಯ, ಶೆಕನ್ಯ ಎಂಬ ಕುಟುಂಬಗಳವರೂ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಹನನ್ಯನ ವಂಶಜರು: ಪೆಲಟ್ಯನು, ಯೆಶಾಯನು; ರೆಫಾಯನ ಮಕ್ಕಳು, ಅರ್ನಾನನ ಮಕ್ಕಳು, ಓಬದ್ಯನ ಮಕ್ಕಳು, ಶೆಕನ್ಯನ ಮಕ್ಕಳು. ಅಧ್ಯಾಯವನ್ನು ನೋಡಿ |