Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 3:23 - ಪರಿಶುದ್ದ ಬೈಬಲ್‌

23 ನೆಯರ್ಯನಿಗೆ ಮೂರು ಮಂದಿ ಗಂಡುಮಕ್ಕಳು: ಎಲ್ಯೋಗೇನೈ, ಹಿಜ್ಕೀಯ ಮತ್ತು ಅಜ್ರೀಕಾಮ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನೆಯರ್ಯನ ಮೂರು ಗಂಡು ಮಕ್ಕಳು: ಎಲ್ಯೋಗೆನೈ, ಹಿಜ್ಕೀಯ ಮತ್ತು ಅಜ್ರೀಕಾಮ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ನೆಯರ್ಯನಿಗೆ ಎಲ್ಯೋಗೇನೈ, ಹಿಜ್ಕೀಯ, ಅಜ್ರೀಕಾಮ್ ಎಂಬ ಮೂವರು ಮಕ್ಕಳಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನೆಯರ್ಯನ ಮಕ್ಕಳು - ಎಲ್ಯೋಗೇನೈ, ಹಿಜ್ಕೀಯ, ಅಜ್ರೀಕಾಮ್ ಎಂಬ ಮೂರು ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನೆಯರ್ಯನ ಮಕ್ಕಳು: ಎಲ್ಯೋವೇನೈನು, ಹಿಜ್ಕೀಯನು, ಅಜ್ರೀಕಾಮನು, ಈ ಮೂರು ಮಂದಿಯು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 3:23
2 ತಿಳಿವುಗಳ ಹೋಲಿಕೆ  

ಶೆಕನ್ಯನ ಸಂತತಿಯವರು ಆರು ಮಂದಿ: ಶೆಮಾಯ ಮತ್ತು ಅವನ ಗಂಡುಮಕ್ಕಳು, ಹಟ್ಟೂಷ್, ಇಗಾಲ್, ಬಾರೀಹ, ನೆಯರ್ಯ ಮತ್ತು ಶಾಫಾಟ್.


ಎಲ್ಯೋಗೇನೈಗೆ ಏಳು ಮಂದಿ ಗಂಡುಮಕ್ಕಳು. ಅವರು ಯಾರೆಂದರೆ: ಹೋದವ್ಯ, ಎಲ್ಯಾಷೀಬ್, ಪೆಲಾಯ, ಅಕ್ಕೂಬ್, ಯೋಹಾನಾನ್, ದೆಲಾಯ ಮತ್ತು ಅನಾನೀ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು