Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 4:16 - ಪರಿಶುದ್ದ ಬೈಬಲ್‌

16 ಯೆಹಲ್ಲೆಲೇಲನ ಗಂಡುಮಕ್ಕಳು ಯಾರೆಂದರೆ: ಜೀಪ್, ಜೀಫಾ, ತೀರ್ಯ ಮತ್ತು ಅಸರೇಲ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯೆಹಲ್ಲೆಲೇಲನ ಮಕ್ಕಳು: ಜೀಫ್, ಜೀಫಾ, ತೀರ್ಯ ಮತ್ತು ಅಸರೇಲ್ ಎಂಬುವವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಯೆಬಲ್ಲೆಲೇಲನ ಮಕ್ಕಳು - ಜೀಫ್, ಜೀಫಾ, ತೀರ್ಯ, ಅಸರೇಲ್ ಎಂಬವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಯೆಹಲ್ಲೆಲೇಲನ ಮಕ್ಕಳು - ಜೀಫ್, ಜೀಫಾ, ತೀರ್ಯ, ಅಸರೇಲ್ ಎಂಬವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಯೆಹಲ್ಲೆಲೇಲನ ಪುತ್ರರು: ಜೀಫನು, ಜಿಫಾಹನು, ತೀರ್ಯನು, ಅಸರೇಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 4:16
3 ತಿಳಿವುಗಳ ಹೋಲಿಕೆ  

ಕಾಲೇಬನು ಯೆಫುನ್ನೆಯ ಮಗನು. ಕಾಲೇಬನ ಗಂಡುಮಕ್ಕಳು: ಈರು, ಏಲ, ನಾಮ್, ಏಲನ ಮಗನ ಹೆಸರು ಕೆನಜ್.


ಎಜ್ರನ ಗಂಡುಮಕ್ಕಳು ಯಾರೆಂದರೆ: ಯೆತೆರ್, ಮೆರೆದ್, ಏಫೆರ್, ಯಾಲೋನ್, ಮೆರೆದನ ಗಂಡುಮಕ್ಕಳು: ಮಿರ್ಯಾಮ್, ಶಮ್ಮೈ ಮತ್ತು ಇಷ್ಬಹ. ಇಷ್ಬಹನ ಮಗ ಎಷ್ಟೆಮೋ. ಮೆರೆದನಿಗೆ ಯೆಹೂದ್ಯಳಾದ ಹೆಂಡತಿಯಿದ್ದಳು. ಅವಳಲ್ಲಿ ಯೆರೆದ್, ಹೆಬೆರ್ ಮತ್ತು ಯೆಕೊತೀಯೇಲ್ ಎಂಬ ಗಂಡುಮಕ್ಕಳು ಹುಟ್ಟಿದರು. ಯೆರೆದನು ಗೆದೋರ್ಯನ ತಂದೆ. ಹೆಬೆರನು ಸೋಕೋನನ ತಂದೆ; ಯೆಕೊತೀಯೇಲನು ಜಾನೋಹನ ತಂದೆ. ಇವರು ಬಿತ್ಯಳ ಮಕ್ಕಳು; ಬಿತ್ಯಳು ಫರೋಹನ ಮಗಳು. ಈಕೆಯೇ ಮೆರೆದನ ಈಜಿಪ್ಟಿನ ಹೆಂಡತಿ.


ದೇವಾಲಯದಲ್ಲಿ ಸೇವೆಮಾಡಲು ಪ್ರಾರಂಭಿಸಿದ ಲೇವಿಯರ ಪಟ್ಟಿ: ಕೆಹಾತ್ಯನ ಕುಟುಂಬದ ಅಮಾಸೈಯ ಮಗನಾದ ಮಹತ್ ಮತ್ತು ಅಜರ್ಯನ ಮಗನಾದ ಯೋವೇಲ್; ಮೆರಾರೀಯ ಸಂತತಿಯಲ್ಲಿ ಅಬ್ದೀಯ ಮಗನಾದ ಕೀಷ, ಯೆಹಲ್ಲೆಲೇಲನ ಮಗನಾದ ಅಜರ್ಯ; ಗೆರ್ಷೋನ್ಯನ ಸಂತತಿಯಲ್ಲಿ ಜಿಮ್ಮನ ಮಗನಾದ ಯೋವಾಹ, ಯೋವಾಹನ ಮಗನಾದ ಏದೆನ್; ಎಲೀಚಾಫಾನ್ಯನ ಸಂತತಿಯಲ್ಲಿ ಶಿಮ್ರಿ ಮತ್ತು ಯೆಗೀಯೇಲ್; ಆಸಾಫಾನ ಸಂತತಿಯವರಿಂದ ಜೆಕರ್ಯ ಮತ್ತು ಮತ್ತನ್ಯ; ಹೇಮಾನನ ಸಂತತಿಯಿಂದ ಯೆಹೀಯೇಲ್ ಮತ್ತು ಶಿಮ್ಮೀ; ಯೆದೂತೂನನ ಸಂತತಿಯಲ್ಲಿ ಶೆಮಾಯ ಮತ್ತು ಉಜ್ಜೀಯೇಲ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು