Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 4:19 - ಪರಿಶುದ್ದ ಬೈಬಲ್‌

19 ಮೆರೆದನ ಹೆಂಡತಿಯು ನೆಹಮನ ತಂಗಿ. ಮೆರೆದನ ಹೆಂಡತಿಯು ಯೂದಾಯದಿಂದ ಬಂದವಳು. ಮೆರೆದನ ಹೆಂಡತಿಯ ಗಂಡುಮಕ್ಕಳು: ಕೆಯೀಲ ಮತ್ತು ಎಷ್ಟೆಮೋ ಗೋತ್ರಗಳ ಮೂಲಪಿತೃಗಳು. ಕೆಯೀಲನು ಗರ್ಮ್ಯರಿಗೆ ಸೇರಿದವನು ಮತ್ತು ಎಷ್ಟೆಮೋವನು ಮಾಕಾತ್ಯರಿಗೆ ಸೇರಿದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಹಮನ ತಂಗಿಯೂ, ಹೋದೀಯನ ಹೆಂಡತಿಯ ಇಬ್ಬರು ಮಕ್ಕಳಲ್ಲಿ ಒಬ್ಬನು ಗರ್ಮ್ಯದ ಕೆಯೀಲದವರ ಮೂಲಪುರುಷನಾದನು, ಮತ್ತೊಬ್ಬನು ಎಷ್ಟೆಮೋವದವರ ಮಾಕಾತ್ಯ ಸಂತಾನದ ಮೂಲಪುರುಷನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಹೋದೀಯನು ನಹಮನ ತಂಗಿಯನ್ನು ಮದುವೆಯಾದನು. ಇವರ ಸಂತತಿಯವರು ಕೆಯೀಲದಲ್ಲಿ ವಾಸಿಸಿದ ಗರ್ಮ್ಯ ಗೋತ್ರದ ಮತ್ತು ಎಷ್ಟೆಮೋವಾದಲ್ಲಿ ವಾಸಿಸಿದ ಮಾಕಾತ್ ಗೋತ್ರದ ಪೂರ್ವಜರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅವನ ಮತ್ತೊಬ್ಬಳು ಹೆಂಡತಿಯೂ ಕೆಯೀಲದವರ ಮೂಲಪುರುಷನಾದ ನಹಮನ ತಂಗಿಯೂ ಆದ ಹೋದೀಯಳ ಸಂತಾನದವರು - ಗರ್ಮ್ಯರು, ಎಷ್ಟೆಮೋವದವರು, ಮಾಕಾತ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಹೋದೀಯನು ನಹಮನ ಸಹೋದರಿಯನ್ನು ಮದುವೆಯಾದನು. ಇವರ ಸಂತತಿಯವರು ಕೆಯೀಲದಲ್ಲಿ ವಾಸಿಸಿದ ಗರ್ಮ್ಯ ಗೋತ್ರದ ಮತ್ತು ಎಷ್ಟೆಮೋವಾಬದಲ್ಲಿ ವಾಸಿಸಿದ ಮಾಕಾತ್ ಗೋತ್ರದ ಪೂರ್ವಜರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 4:19
6 ತಿಳಿವುಗಳ ಹೋಲಿಕೆ  

ಕೆಯೀಲಾ, ಅಕ್ಜೀಬ್, ಮಾರೇಷಾ ಎಂಬ ಒಂಭತ್ತು ಪಟ್ಟಣಗಳು ಮತ್ತು ಅವುಗಳ ಸುತ್ತಮುತ್ತಲಿನ ಹೊಲಗದ್ದೆಗಳು.


ಶೀಮೋನನ ಮಕ್ಕಳು ಯಾರೆಂದರೆ: ಅಮ್ನೋನ್, ರಿನ್ನ, ಬೆನ್ಹಾನಾನ್ ಮತ್ತು ತೀಲೋನ್. ಇಷ್ಷೀಯ ಮಕ್ಕಳು: ಜೋಹೇತ್ ಮತ್ತು ಬೆನ್ ಜೋಹೇತ್.


ಕದ್ಮೀಯೇಲ್ ಮತ್ತು ಅವನ ಸಹೋದರರಾದ ಶೆಬನ್ಯ, ಹೋದೀಯ, ಕೆಲೀಟ, ಪೆಲಾಯ ಮತ್ತು ಹಾನಾನ್;


ಹೋದೀಯ, ಬಾನೀ ಮತ್ತು ಬೆನೀನೂ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು