1 ಪೂರ್ವಕಾಲ ವೃತ್ತಾಂತ 4:2 - ಪರಿಶುದ್ದ ಬೈಬಲ್2 ಶೋಬಾಲನ ಮಗ ರೆವಾಯ. ರೆವಾಯನ ಮಗನು ಯಹತ್. ಯಹತನ ಗಂಡುಮಕ್ಕಳು ಅಹೂಮೈ ಮತ್ತು ಲಹದ್. ಅಹೂಮೈ ಮತ್ತು ಲಹದ್‌ರವರು ಚೊರ್ರರ ಸಂತತಿಯವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಶೋಬಾಲನ ಮಗನಾದ ರೆವಾಯನು ಯಹತನನ್ನು ಪಡೆದನು. ಯಹತನು ಅಹೂಮೈ ಮತ್ತು ಲಹದ್ ಇವರನ್ನು ಪಡೆದನು. ಇವರು ಚೊರ್ರದ ಕುಟುಂಬದವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಶೋಬಾಲ್ ರೆವಾಯನ ತಂದೆ, ಇವನು ಯಹತನ ತಂದೆ. ಇವನು ಚೊರ್ರದಲ್ಲಿ ವಾಸಿಸಿದ ಜನಾಂಗದ ಮೂಲಪಿತೃಗಳಾದ ಅಹೂಮೈ ಹಾಗು ಲಹದ್ ಎಂಬವರ ತಂದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಶೋಬಾಲನ ಮಗನಾದ ರೆವಾಯನು ಯಹತನನ್ನು ಪಡೆದನು. ಯಹತನು ಅಹೂಮೈ, ಲಹದ್ ಇವರನ್ನು ಪಡೆದನು; ಇವರು ಚೊರ್ರದ ಕುಟುಂಬಗಳವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಶೋಬಾಲನ ಮಗನಾದ ರೆವಾಯನು ಯಹತನ ತಂದೆ. ಯಹತನು ಅಹೂಮೈ ಮತ್ತು ಲಹದ್ ಎಂಬವರ ತಂದೆ. ಇವರೇ ಚೊರ್‍ರದ ಕುಟುಂಬದವರು. ಅಧ್ಯಾಯವನ್ನು ನೋಡಿ |