1 ಪೂರ್ವಕಾಲ ವೃತ್ತಾಂತ 4:31 - ಪರಿಶುದ್ದ ಬೈಬಲ್31 ಬೇತ್‌ಮರ್ಕಾಬೋತ್, ಹಚರ್ ಸೂಸೀಮ್, ಬೇತ್‌ಬಿರೀ ಮತ್ತು ಶಾರಯಿಮ್ ಊರುಗಳಲ್ಲಿ ವಾಸಿಸಿದರು. ದಾವೀದನು ಅರಸನಾಗುವ ತನಕ ಅವರು ಆ ಊರುಗಳಲ್ಲಿ ನೆಲೆಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಬೇತ್ ಮರ್ಕಾಬೋತ್, ಹಚರ್ ಸೂಸೀಮ್, ಬೆತ್ ಬಿರೀ ಮತ್ತು ಶಾರಯಿಮ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಬೇತ್‍ಮರ್ಕಾಬೋತ್, ಹಚರ್ ಸೂಸೀಮ್, ಬೇತ್ ಬಿರೀ, ಶಾರಯಿಮ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಬೇತ್ಮರ್ಕಾಬೋತ್, ಹಚರ್‍ಸೂಸೀಮ್, ಬೇತ್‍ಬಿರೀ, ಶಾರಯಿಮ್ ಎಂಬ ನಗರಗಳೂ ಇವುಗಳಿಗೆ ಸೇರಿದ ಗ್ರಾಮಗಳೂ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಬೇತ್ ಮರ್ಕಾಬೋತ್, ಹಚರ್ ಸೂಸೀಮ್, ಬೇತ್ ಬಿರೀ ಮತ್ತು ಶಾರಯಿಮ್‌ನಲ್ಲಿಯೂ ವಾಸವಾಗಿದ್ದರು. ದಾವೀದನ ಆಳ್ವಿಕೆಯವರೆಗೂ ಇವು ಅವರ ಪಟ್ಟಣಗಳಾಗಿದ್ದವು. ಅಧ್ಯಾಯವನ್ನು ನೋಡಿ |