1 ಪೂರ್ವಕಾಲ ವೃತ್ತಾಂತ 4:34 - ಪರಿಶುದ್ದ ಬೈಬಲ್34-38 ಅವರ ಕುಲಪ್ರಧಾನರು ಯಾರೆಂದರೆ: ಮೊಷೋಬಾಬ್, ಯಮ್ಲೇಕ್, ಅಮಚ್ಯನ ಮಗನಾದ ಯೋಷ, ಯೋವೇಲ್, ಯೇಹೂ (ಯೇಹೂವು ಯೊಷಿಬ್ಯನ ಮಗ, ಸೆರಾಯನ ಮೊಮ್ಮಗ ಮತ್ತು ಅಸಿಯೇಲನ ಮರಿಮಗ). ಎಲ್ಯೋವೇನೈ, ಯಾಕೋಬ, ಯೆಷೋಹಾಮ, ಅಸಾಯ, ಆದೀಯೇಲ್, ಯೆಸೀಮಿಯೇಲ್, ಬೆನಾಯ ಮತ್ತು ಶಿಷ್ಪಿಯನ ಮಗನಾದ ಜೀಜ. ಶಿಪ್ಪಿಯು ಅಲ್ಲೋನನ ಮಗನು; ಅಲ್ಲೋನನು ಯೆದಾಯನ ಮಗನು; ಯೆದಾಯನು ಶಿಮ್ರಿಯ ಮಗನು; ಶಿಮ್ರಿಯು ಶೆಮಾಯನ ಮಗನು. ಈ ಕುಲದ ಜನರು ಬಹುಸಂಖ್ಯಾತರಾಗಿ ಹೆಚ್ಚಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಮೆಷೋಬಾಬ್, ಯಮ್ಲೇಕ್, ಅಮಚ್ಯನ ಮಗನಾದ ಯೋಷ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ತಮ್ಮ ತಮ್ಮ ಗೋತ್ರಗಳಲ್ಲಿ ಇವರು ಪ್ರಮುಖರಾಗಿದ್ದರು: ಮೆಷೋಬಾಬ್, ಯಮ್ಲೇಕ್, ಅಮಚ್ಯನ ಮಗ ಯೋಷ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಮೆಷೋಬಾಬ್, ಯಮ್ಲೇಕ್, ಅಮಚ್ಯನ ಮಗನಾದ ಯೋಷ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಮೆಷೋಬಾಬನು, ಯಮ್ಲೇಕನು, ಅಮಚ್ಯನ ಮಗನಾದ ಯೋಷನು, ಅಧ್ಯಾಯವನ್ನು ನೋಡಿ |
ಯೆಹೂದದ ಅರಸನಾಗಿದ್ದ ಹಿಜ್ಕೀಯನ ಕಾಲದಲ್ಲಿ ಇದು ಆಯಿತು. ಇವರು ಗೆದೋರಿಗೆ ಬಂದು ಹಾಮನ ಸಂತತಿಯವರೊಂದಿಗೆ ಯುದ್ಧಮಾಡಿ ಅವರ ಗುಡಾರಗಳನ್ನು ನಾಶಮಾಡಿದರು. ಅಲ್ಲದೆ ಮೆಗೂನ್ಯರ ವಿರುದ್ಧವಾಗಿ ಯುದ್ಧಮಾಡಿ ಅಲ್ಲಿ ನೆಲೆಸಿದರು. ಇವರು ಮೆಗೂನ್ಯರನ್ನೆಲ್ಲಾ ನಾಶಮಾಡಿದರು. ಇಂದಿನವರೆಗೂ ಮೆಗೂನ್ಯರಲ್ಲಿ ಯಾರೂ ಉಳಿದಿಲ್ಲ. ಹೀಗೆ ಆ ಸ್ಥಳದಲ್ಲಿ ಅವರು ನೆಲೆಸಿದರು; ಯಾಕೆಂದರೆ ಅವರ ಪಶುಗಳಿಗೆ ಅಲ್ಲಿ ಸಾಕಷ್ಟು ಹುಲ್ಲಿತ್ತು.