1 ಪೂರ್ವಕಾಲ ವೃತ್ತಾಂತ 4:39 - ಪರಿಶುದ್ದ ಬೈಬಲ್39 ಗೆದೋರ್ ಊರಿನ ಹೊರಭಾಗದಲ್ಲಿರುವ ತಗ್ಗಿನ ಪೂರ್ವ ದಿಕ್ಕಿನಲ್ಲಿ ಅವರು ನೆಲೆಸಿದರು. ತಮ್ಮ ದನಕುರಿಗಳಿಗಾಗಿ ಹುಲ್ಲುಗಾವಲನ್ನು ಹುಡುಕಿಕೊಂಡು ಅವರು ಅಲ್ಲಿಗೆ ಹೋಗಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಅವರು ತಮ್ಮ ಆಡು, ಕುರಿಗಳಿಗೋಸ್ಕರ ಹುಲ್ಲುಗಾವಲುಗಳನ್ನು ಹುಡುಕುತ್ತಾ ಗೆದೋರಿಗೆ ಹೋಗುವ ಕಣಿವೆಯನ್ನು ದಾಟಿ, ಆಚೆಯ ತಗ್ಗಿನ ಪೂರ್ವದಿಕ್ಕಿಗೆ ಹೋದಾಗ ಅಲ್ಲಿ ಶ್ರೇಷ್ಠವಾದ ಹಸಿರು ಹುಲ್ಲುಗಾವಲುಗಳನ್ನು ಕಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ಆದುದರಿಂದ ಅವರು ಪಶ್ಚಿಮದಿಕ್ಕಿನ ಕಡೆಗೆ ಗೆದೋರ್ ವರೆಗೆ ಪಸರಿಸಿದರು. ಆ ಪಟ್ಟಣದ ಪೂರ್ವದಿಕ್ಕಿನಲ್ಲಿರುವ ಸ್ಥಳಗಳಲ್ಲಿ ತಮ್ಮ ಕುರಿಗಳನ್ನು ಮೇಯಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ಅವರು ತಮ್ಮ ಆಡುಕುರಿಗಳಿಗೋಸ್ಕರ ಹುಲ್ಲುಗಾವಲನ್ನು ಹುಡುಕುತ್ತಾ ಗೆದೋರಿಗೆ ಹೋಗುವ ಕಣಿವೆಯನ್ನು ದಾಟಿ ಆಚೆಯ ತಗ್ಗಿನ ಪೂರ್ವದಿಕ್ಕಿಗೆ ಹೋದಾಗ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ತಮ್ಮ ಮಂದೆಗಳಿಗೆ ಮೇವನ್ನು ಹುಡುಕಲು ತಗ್ಗಿನ ಪೂರ್ವದಿಕ್ಕಿನಲ್ಲಿರುವ ಗೆದೋರು ಎಂಬ ಸ್ಥಳದ ಪ್ರವೇಶದವರೆಗೂ ಹೋದರು. ಅಧ್ಯಾಯವನ್ನು ನೋಡಿ |