Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 4:7 - ಪರಿಶುದ್ದ ಬೈಬಲ್‌

7 ಹೆಲಾಹಳ ಗಂಡುಮಕ್ಕಳು: ಚೆರೆತ್, ಇಚ್ಹಾರ್, ಎತ್ನಾನ್ ಮತ್ತು ಕೋಚ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಹೆಲಾಹಳ ಮಕ್ಕಳು: ಚೆರೆತ್ ಇಚ್ಹಾರ್ ಮತ್ತು ಎತ್ನಾನ್ ಎಂಬುವವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅಷ್ಹೂರನಿಗೆ ಹೆಲಾಹ ಎಂಬವಳಿಂದ ಚೆರೆತ್, ಇಚ್ಹಾರ್, ಎತ್ನಾನ್ ಎಂಬ ಗಂಡುಮಕ್ಕಳು ಜನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಹೆಲಾಹಳ ಮಕ್ಕಳು - ಚೆರೆತ್, ಇಚ್ಹಾರ್, ಎತ್ನಾನ್ ಎಂಬವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಹೆಲಾಹಳ ಪುತ್ರರು: ಚೆರೆತ್, ಇಚ್ಹಾರ್, ಎತ್ನಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 4:7
2 ತಿಳಿವುಗಳ ಹೋಲಿಕೆ  

ನಾರಳಲ್ಲಿ ಹುಟ್ಟಿದ ಗಂಡುಮಕ್ಕಳು: ಅಹುಜ್ಜಾಮ್, ಹೇಫೆರ್, ತೇಮಾನ್ ಮತ್ತು ಅಹಷ್ಟಾರ್ಯ.


ಕೋಚನು ಆನೂಬ್ ಮತ್ತು ಚೊಬೇಬನ ತಂದೆ. ಕೋಚನು ಅಹರ್ಹೇಲ್ ವಂಶದವರ ಮೂಲಪಿತೃ. ಅಹರ್ಹೇಲನು ಹಾರಮನ ಮಗನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು