1 ಪೂರ್ವಕಾಲ ವೃತ್ತಾಂತ 5:11 - ಪರಿಶುದ್ದ ಬೈಬಲ್11 ರೂಬೇನ್ಯರು ವಾಸಿಸಿದ್ದ ಪ್ರಾಂತ್ಯದ ಪಕ್ಕದಲ್ಲಿಯೇ ಗಾದನ ಕುಲದವರು ವಾಸಿಸಿದರು. ಇವರು ಬಾಷಾನಿನ ಪ್ರದೇಶದಲ್ಲಿ ಸಾಲೆಖ ಪಟ್ಟಣದವರೆಗೂ ನೆಲೆಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ರೂಬೇನ್ಯರ ಎದುರಿನಲ್ಲಿ ಬಾಷಾನ್ ಸೀಮೆಯ ಸಲ್ಕದವರೆಗೂ ವಾಸಿಸುತ್ತಿದ್ದವರು ಗಾದ್ ಕುಲದವರು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ರೂಬೇನನ ಗೋತ್ರದವರು ವಾಸಿಸಿದ್ದ ಸ್ಥಳದ ಉತ್ತರಕ್ಕೆ ಬಾಷಾನಿನ ಪ್ರದೇಶದಲ್ಲಿ ಪೂರ್ವದಲ್ಲಿರುವ ಸಲ್ಕದವರೆಗೆ ಗಾದ್ ಕುಲದವರು ವಾಸಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ರೂಬೇನ್ಯರ ಎದುರಿನಲ್ಲಿ ಬಾಷಾನ್ ಸೀಮೆಯ ಸಲ್ಕದವರೆಗೂ ವಾಸಿಸುತ್ತಿದ್ದ ಗಾದ್ ಕುಲದವರು - ಪ್ರಧಾನನಾದ ಯೋವೇಲ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಗಾದನ ಮಕ್ಕಳು ಅವರಿಗೆದುರಾಗಿ ಬಾಷಾನ್ ದೇಶದಲ್ಲಿ ಸಲ್ಕದವರೆಗೂ ವಾಸವಾಗಿದ್ದರು. ಅಧ್ಯಾಯವನ್ನು ನೋಡಿ |