1 ಪೂರ್ವಕಾಲ ವೃತ್ತಾಂತ 5:12 - ಪರಿಶುದ್ದ ಬೈಬಲ್12 ಯೋವೇಲನೇ ಬಾಷಾನಿನ ಮೊದಲನೇ ಪ್ರಧಾನನು. ಇವನ ನಂತರ ಶಾಫಾಮ ಪ್ರಧಾನನಾದನು. ಆಮೇಲೆ ಯನ್ನೈ ಪ್ರಧಾನನಾದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಪ್ರಧಾನನಾದ ಯೋವೇಲ್, ಎರಡನೆಯವನಾದ ಶಾಫಾಮ್, ಯನ್ನೈ, ಬಾಷಾನಿನಲ್ಲಿರುವ ಶಾಫಾಟ್ ಇವರೂ ನಾಯಕರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಈ ಗೋತ್ರದಲ್ಲಿ ಯೋವೇಲ ಪ್ರಮುಖನು. ಶಾಫಾಮ್ ದ್ವಿತೀಯನು. ಯನ್ನೈ ಮತ್ತು ಶಾಫಾಟ್ ಅವರು ಬಾಷಾನಿನಲ್ಲಿದ್ದ ಇವರ ಗೋತ್ರಗಳ ಸಂಸ್ಥಾಪಕರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಎರಡನೆಯವನಾದ ಶಾಫಾಮ್, ಯನ್ನೈ, ಬಾಷಾನಿನಲ್ಲಿರುವ ಶಾಫಾಟ್ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಬಾಷಾನಿನಲ್ಲಿ ಮುಖ್ಯನಾದವನು ಯೋಯೇಲನು, ಎರಡನೆಯವನು ಶಾಫಾಮನು, ಅನಂತರ ಯನ್ನೈ, ಶಾಫಾಟನು. ಅಧ್ಯಾಯವನ್ನು ನೋಡಿ |