1 ಪೂರ್ವಕಾಲ ವೃತ್ತಾಂತ 5:7 - ಪರಿಶುದ್ದ ಬೈಬಲ್7 ಯೋವೇಲನ ಮತ್ತು ಅವನ ಸಂತತಿಯವರೆಲ್ಲರ ವಿಷಯವಾಗಿ ಸಂತಾನಚರಿತ್ರೆಯಲ್ಲಿ ಬರೆಯಲ್ಪಟ್ಟಿರುತ್ತದೆ. ಅವನ ಚೊಚ್ಚಲಮಗನು ಯೆಗೀಯೇಲ್, ಅನಂತರ ಹುಟ್ಟಿದವರು ಜೆಕರ್ಯ ಮತ್ತು ಬೆಳ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ವಂಶಾವಳಿಯ ಪಟ್ಟಿಯಲ್ಲಿ ಇವನ ಗೋತ್ರ ಸಂಬಂಧಿಗಳಾಗಿ ಲಿಖಿತರಾದವರು ನಾಯಕನಾದ ಯೆಗೀಯೇಲ್, ಜೆಕರ್ಯ, ಬೆಳ ಇವರೇ. ಬೆಳನು ಅಜಾಜನ ಮಗ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಕುಟುಂಬ ದಾಖಲೆಗಳು ರೂಬೇನನ ಗೋತ್ರದಲ್ಲಿ ಪಟ್ಟಿಮಾಡಿದ ಕುಲನಾಯಕರ ಹೆಸರುಗಳು: ಯೇಗೀಯೇಲ್, ಜೆಕರ್ಯ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ವಂಶಾವಳಿಯ ಪಟ್ಟಿಯಲ್ಲಿ ಇವನ ಗೋತ್ರಸಂಬಂಧಿಗಳಾಗಿ ಲಿಖಿತರಾದವರು - ನಾಯಕನಾದ ಯೆಗೀಯೇಲ್, ಜೆಕರ್ಯ, ಬೆಳ ಇವರೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಇವನ ಸಹೋದರರು ತಮ್ಮ ಸಂತತಿಗಳಲ್ಲಿ ವಂಶಗಳ ವಂಶಾವಳಿಯನ್ನು ಲೆಕ್ಕಿಸಿದ ಅವನ ಮುಖ್ಯಸ್ಥರು ಯಾರೆಂದರೆ, ಯೆಹಿಯೇಲ್, ಜೆಕರ್ಯ, ಅಧ್ಯಾಯವನ್ನು ನೋಡಿ |