Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 6:19 - ಪರಿಶುದ್ದ ಬೈಬಲ್‌

19 ಮೆರಾರಿಯ ಗಂಡುಮಕ್ಕಳು: ಮಹ್ಲೀ ಮತ್ತು ಮುಷೀ. ಇತರ ಲೇವಿ ಕುಲದ ಕುಟುಂಬಗಳ ಪಟ್ಟಿ ಇಲ್ಲಿದೆ. ಈ ಪಟ್ಟಿಯಲ್ಲಿ ತಂದೆಗಳ ಹೆಸರನ್ನು ಮೊದಲು ತಿಳಿಸಿ, ಅವರ ಗಂಡುಮಕ್ಕಳ ಹೆಸರನ್ನು ನಂತರ ತಿಳಿಸಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಮೆರಾರಿಯ ಮಕ್ಕಳು ಮಹ್ಲೀ ಮತ್ತು ಮುಷೀ. ಇವರೆಲ್ಲರೂ ಲೇವಿ ಗೋತ್ರಗಳ ಮೂಲಪುರುಷರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಮೆರಾರಿಯು ಮಹ್ಲೀ, ಮುಷೀ ಎಂಬವರ ತಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಮೆರಾರಿಯ ಮಕ್ಕಳು - ಮಹ್ಲೀ, ಮುಷೀ; ಇವರೆಲ್ಲರೂ ಲೇವಿಗೋತ್ರಗಳ ಮೂಲ ಪುರುಷರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಮೆರಾರೀಯ ಪುತ್ರರು: ಮಹ್ಲೀ, ಮೂಷೀ. ಲೇವಿಯರ ಸಂತತಿಗಳು ತಮ್ಮ ಪಿತೃಗಳ ಪ್ರಕಾರವಾಗಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 6:19
9 ತಿಳಿವುಗಳ ಹೋಲಿಕೆ  

ಮಹ್ಲೀ ಮತ್ತು ಮೂಷೀ ಮೆರಾರೀಯ ಗಂಡುಮಕ್ಕಳು. ಮಹ್ಲೀಯ ಮಕ್ಕಳು ಯಾರೆಂದರೆ: ಎಲ್ಲಾಜಾರ್ ಮತ್ತು ಕೀಷ್.


ಮೆರಾರೀಯ ಸಂತತಿಯ ಮಹ್ಲೀ, ಮೂಷೀ ಮತ್ತು ಯಾಜ್ಯ.


ಮೆರಾರೀಯ ಗೋತ್ರಗಳು: ಮಹ್ಲೀ ಮತ್ತು ಮೂಷೀ. ಅವು ಲೇವಿ ಕುಲದ ಗೋತ್ರಗಳಾಗಿವೆ.


ಮೆರಾರೀಯ ಗಂಡುಮಕ್ಕಳು: ಮಹ್ಲೀ ಮತ್ತು ಮೂಷೀ. ಇಸ್ರೇಲನ ಮಗನಾದ ಲೇವಿಯಿಂದುಂಟಾದ ಗೋತ್ರಗಳು ಇವೇ.


ಮಹ್ಲೀ ಮತ್ತು ಮೂಷೀಯ ಗೋತ್ರಗಳವರು ಮೆರಾರೀಯ ಕುಲದವರಾಗಿದ್ದರು. ಮಹ್ಲೀಯ ಗೋತ್ರದಲ್ಲಿ ಒಂದು ತಿಂಗಳು ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳ 6,200 ಮಂದಿ ಗಂಡಸರು ಮತ್ತು ಗಂಡುಮಕ್ಕಳು ಇದ್ದರು.


ಕೆಹಾತನ ಗಂಡುಮಕ್ಕಳು: ಅಮ್ರಾಮ್, ಇಚ್ಹಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್.


ಗೇರ್ಷೋಮನ ಸಂತತಿಯವರು: ಲಿಬ್ನೀಯು ಗೇರ್ಷೋಮನ ಮಗನು. ಲಿಬ್ನೀಯ ಮಗ ಯಹತ್. ಯಹತನ ಮಗ ಜಿಮ್ಮ.


ಅಹೀಟೂಬನು ಚಾದೋಕನ ತಂದೆ. ಚಾದೋಕನು ಶಲ್ಲೂಮನ ತಂದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು