Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 6:2 - ಪರಿಶುದ್ದ ಬೈಬಲ್‌

2 ಕೆಹಾತನ ಗಂಡುಮಕ್ಕಳು: ಅಮ್ರಾಮ್, ಇಚ್ಹಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಕೆಹಾತನ ಮಕ್ಕಳು ಅಮ್ರಾಮ್, ಇಚ್ಹಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಕೆಹಾತ್ ನಿಗೆ ನಾಲ್ವರು ಪುತ್ರರು ಇದ್ದರು. ಅವರು ಅಮ್ರಾಮ್, ಇಚ್ಹಾರ್, ಹೆಬ್ರೋನ್, ಉಜ್ಜೀಯೇಲ್ ಎಂಬವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಕೆಹಾತನ ಮಕ್ಕಳು - ಅಮ್ರಾಮ್, ಇಚ್ಹಾರ್, ಹೆಬ್ರೋನ್, ಉಜ್ಜೀಯೇಲ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಕೊಹಾತನ ಪುತ್ರರು: ಅಮ್ರಾಮ್, ಇಚ್ಹಾರ್, ಹೆಬ್ರೋನ್, ಉಜ್ಜೀಯೇಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 6:2
7 ತಿಳಿವುಗಳ ಹೋಲಿಕೆ  

ಕೆಹಾತನು ನೂರಮೂವತ್ತು ಮೂರು ವರ್ಷ ಜೀವಿಸಿದನು. ಕೆಹಾತನ ಗಂಡುಮಕ್ಕಳು: ಅಮ್ರಾಮ್, ಇಚ್ಹಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್.


ಕೆಹಾತನಿಗೆ ನಾಲ್ಕು ಮಂದಿ ಗಂಡುಮಕ್ಕಳು: ಅಮ್ರಾಮ್, ಇಚ್ಚಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್.


ಲೇವಿಯ ಗಂಡುಮಕ್ಕಳು: ಗೇರ್ಷೋನ್, ಕೆಹಾತ್ ಮತ್ತು ಮೆರಾರೀ.


ಅಮ್ರಾಮನ ಮಕ್ಕಳು: ಆರೋನ, ಮೋಶೆ ಮತ್ತು ಮಿರ್ಯಾಮಳು. ಆರೋನನ ಮಕ್ಕಳು: ನಾದಾಬ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್.


ನಹತನ ಮಗ ಎಲೀಯಾಬ್. ಯೆರೋಹಾಮನು ಎಲೀಯಾಬನ ಮಗನು. ಯೆರೋಹಾಮನ ಮಗನು ಎಲ್ಕಾನ. ಸಮುವೇಲನು ಎಲ್ಕಾನನ ಮಗನು.


ಗೇರ್ಷೋಮ್ ಕುಲದಲ್ಲಿ ಲದ್ದಾನ್ ಮತ್ತು ಶಿಮ್ಮೀ ಎಂಬವರಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು