Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 6:25 - ಪರಿಶುದ್ದ ಬೈಬಲ್‌

25 ಎಲ್ಕಾನನ ಗಂಡುಮಕ್ಕಳು: ಅಮಾಸೈ ಮತ್ತು ಅಹೀಮೋತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಎಲ್ಕಾನನ ಮಕ್ಕಳು; ಅಮಾಸೈ, ಅಹೀಮೋತ್ ಮತ್ತು ಎಲ್ಕಾನ್ ಎಂಬವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಎಲ್ಕಾನನಿಗೆ ಇಬ್ಬರು ಮಕ್ಕಳಿದ್ದರು: ಅಮಾಸೈ, ಅಹೀಮೋತ್ ಎಂಬವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಎಲ್ಕಾನನ ಮಕ್ಕಳು - ಅಮಾಸೈ, ಅಹೀಮೋತ್, ಎಲ್ಕಾನ ಎಂಬವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಎಲ್ಕಾನನ ವಂಶಜರು: ಅಮಾಸೈ, ಅಹಿಮೋತ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 6:25
4 ತಿಳಿವುಗಳ ಹೋಲಿಕೆ  

ಕೋರಹನ ಗಂಡುಮಕ್ಕಳು: ಅಸ್ಸೀರ್, ಎಲ್ಕಾನಾ ಮತ್ತು ಅಬೀಯಾಸಾಫ್. ಇವರೇ ಕೋರಹನ ಕುಲಗಳು.


ಅಸ್ಸೀರನ ಮಗನು ತಹತ. ಊರೀಯೇಲ್ ತಹತನ ಮಗನು. ಉಜ್ಜೀಯನು ಊರೀಯೇಲನ ಮಗನು. ಸೌಲನು ಉಜ್ಜೀಯನ ಮಗನು.


ಚೋಫೈ ಎಲ್ಕಾನನ ಮಗನು. ನಹತನು ಚೋಫೈಯ ಮಗನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು